ಬ್ರೇಕಿಂಗ್ ನ್ಯೂಸ್
03-09-22 10:02 pm Udupi Correspondent ಕರಾವಳಿ
ಉಡುಪಿ, ಸೆ.3 : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಜನರಲ್ ಮ್ಯಾನೇಜರ್ ಆಗಿ ಮೊಳಹಳ್ಳಿ ಜಗನ್ನಾಥ ಶೆಟ್ಟಿ ಪದೋನ್ನತಿ ಪಡೆದಿದ್ದಾರೆ.
ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮದ ಕೆಲಬಕ್ಕಾಡಿಮನೆ ದಿ. ಮಂಜಯ್ಯ ಶೆಟ್ಟಿ-ಸಾದಮ್ಮ ಶೆಡ್ತಿ ದಂಪತಿಯ ಪುತ್ರರಾಗಿರುವ ಜಗನ್ನಾಥ ಶೆಟ್ಟಿ ಕೃಷಿ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. 1989ರಲ್ಲಿ ಕಾರ್ಪೊರೇಶನ್ ಬ್ಯಾಂಕಿನಲ್ಲಿ ಕೃಷಿ ಅಧಿಕಾರಿಯಾಗಿ ಸೇರಿದ್ದ ಜಗನ್ನಾಥ ಶೆಟ್ಟಿ, ಗಿರಿಸಾಗರ, ಚಿಕ್ಕಮಗಳೂರು, ಸಕಲೇಶಪುರ, ಸಾಂಗ್ಲಿ, ಅಂಬಲಪಾಡಿ, ಉಡುಪಿ, ಮಂಗಳೂರು, ಮುಂಬೈನ ಕಚೇರಿಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. 2019ರಿಂದ 2022ರ ಮೇ ತಿಂಗಳ ವರೆಗೆ ಬೆಂಗಳೂರು ಪೂರ್ವ ಕ್ಷೇತ್ರೀಯ ಕಚೇರಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಇದೀಗ ಜನರಲ್ ಮ್ಯಾನೇಜರ್ ಆಗಿ ಪದೋನ್ನತಿಗೊಂಡು ಬ್ಯಾಂಕಿನ ಕೇಂದ್ರೀಯ ಕಚೇರಿ ಹೈದರಾಬಾದಿನ ಆನೆಕ್ಸ್ ಇಲ್ಲಿ ಆರ್ಥಿಕ ಸೇರ್ಪಡೆ ವಿಭಾಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
Udupi Jagannath shetty appointed as union bank of india general manager.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm