ಬ್ರೇಕಿಂಗ್ ನ್ಯೂಸ್
07-09-22 05:56 pm Mangalore Correspondent ಕರಾವಳಿ
ಸುಳ್ಯ, ಸೆ.7: ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗಿದ್ದ ವ್ಯಕ್ತಿಯೊಬ್ಬರು ಸಜೀವ ದಹನಗೊಂಡ ಘಟನೆ ಐವರ್ನಾಡಿನಲ್ಲಿ ನಡೆದಿದೆ. ಐವರ್ನಾಡು ಗ್ರಾಮದ ಪರ್ಲಿಕಜೆ ನಿವಾಸಿ ಸುಧಾಕರ (47) ಮೃತ ವ್ಯಕ್ತಿ.
ಬುಧವಾರ ಬೆಳಗ್ಗೆ ಸುಧಾಕರ ಅವರ ಪತ್ನಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿದ್ದರು. ಮಗಳು ಶಾಲೆಗೆ ತೆರಳಿದ್ದರೆ, ಸುಧಾಕರ್ ಅಸೌಖ್ಯದ ಕಾರಣ ಮನೆಯಲ್ಲಿ ಮಲಗಿದ್ದರು. ಈ ವೇಳೆ, ಮನೆಯ ಒಂದು ಭಾಗದಲ್ಲಿ ಬೆಂಕಿ ಹತ್ತಿಕೊಂಡಿದ್ದು ಹೊರಗೆ ಓಡಲು ಸಾಧ್ಯವಾಗದ ಸುಧಾಕರ್ ಸ್ಥಳದಲ್ಲಿಯೇ ಜೀವಂತ ದಹಿಸಲ್ಪಟ್ಟು ಸಾವನ್ನಪ್ಪಿದ್ದಾರೆ. ಮನೆಯಲ್ಲಿ ಉರಿಸಿದ್ದ ದೀಪದಿಂದ ಬೆಂಕಿ ಹತ್ತಿಕೊಂಡಿದೆ ಎನ್ನಲಾಗುತ್ತಿದೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
In a tragic incident, a man sleeping in his house was charred to death in a fire mishap on Wednesday September 7.The deceased is identified as Parlikanje Sudhakar (47), a resident of Aivarnadu, Bellare. Sudhakar was sleeping in the house while his wife had gone away on some work. Their daughter had been to school.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 12:06 pm
HK News Desk
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
15-11-25 12:12 pm
Mangalore Correspondent
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm