ಬ್ರೇಕಿಂಗ್ ನ್ಯೂಸ್
07-09-22 07:17 pm Mangalore Correspondent ಕರಾವಳಿ
ಬಂಟ್ವಾಳ, ಸೆ.7: ವೃದ್ಧ ತಾಯಿ ಮತ್ತು ಮಧ್ಯವಯಸ್ಕ ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದಲ್ಲಿ ನಡೆದಿದೆ. ಇಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು, ತಾಯಿ ಗಿರಿಜಾ (60) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪುತ್ರ ರಾಮಚಂದ್ರ (40) ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಮೃತ ಗಿರಿಜಾ ಅವರಿಗೆ ಮೂವರು ಗಂಡು ಮಕ್ಕಳು ಹಾಗೂ ಓರ್ವ ಪುತ್ರಿ ಇದ್ದಾರೆ. ಪತಿ ನಿಧನ ಹೊಂದಿದ್ದು, ಮೂವರು ಗಂಡು ಮಕ್ಕಳಿಗೆ ಅಂಗ ವೈಕಲ್ಯ ಹೊಂದಿದ್ದಾರೆ. ಇವರು ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಈ ವೇಳೆ ತಾಯಿ, ಮಗ ವಿಷ ಸೇವಿಸಿ ಅಸ್ವಸ್ಥರಾಗಿದ್ದಾರೆ. ಸಂಬಂಧಿಕರು ಬಳಿಕ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮಹಿಳೆ ಸಾವನ್ನಪ್ಪಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Bantwal Mother and son consume poison and commit suicide, mother found dead in Mangalore. The deceased has been identified as Girija.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 12:06 pm
HK News Desk
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
15-11-25 12:12 pm
Mangalore Correspondent
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm