ಬ್ರೇಕಿಂಗ್ ನ್ಯೂಸ್
07-09-22 07:21 pm Mangalore Correspondent ಕರಾವಳಿ
ಬಂಟ್ವಾಳ, ಸೆ.7: ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಲೋಕೇಶ್ ಅವರ ಪುತ್ರಿ ಕವಿತಾ (20) ಮೃತ ವಿದ್ಯಾರ್ಥಿನಿ.
ಕವಿತಾ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಮಂಗಳವಾರ ಜ್ವರ ಹೆಚ್ಚಿದ್ದರಿಂದ ತುಂಬೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದರು. ಆ ಸಂದರ್ಭದಲ್ಲಿ ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಮಾಡಿದ್ದರಿಂದ ದೇರಳಕಟ್ಟೆ ಆಸ್ಪತ್ರೆಗೆ ಒಯ್ದು ದಾಖಲು ಮಾಡಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕವಿತಾ ಬುಧವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಕವಿತಾ ಸಿದ್ದಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಕಾಂ ಅಂತಿಮ ಪದವಿ ಓದುತ್ತಿದ್ದರು. ಕಲಿಕೆಯಲ್ಲಿ ಮುಂದಿದ್ದು ಸೆ.12ರಂದು ಪರೀಕ್ಷೆ ನಡೆಯಲಿದ್ದರಿಂದ ಓದಿಗೆ ಗಮನ ಕೊಟ್ಟಿದ್ದಳು. ಇದೇ ವೇಳೆ, ಜ್ವರ ಪೀಡಿತವಾಗಿ ಸಾವು ಕಂಡಿದ್ದಾಳೆ.
A girl student of a college suffering from severe cold and fever passed away in a private hospital after failing to respond to the treatment. Kavita (20), daughter of Amtadi resident Lokesh is the girl who passed away.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 12:06 pm
HK News Desk
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
15-11-25 12:12 pm
Mangalore Correspondent
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm