ಬ್ರೇಕಿಂಗ್ ನ್ಯೂಸ್
08-09-22 02:42 pm Mangalore Correspondent ಕರಾವಳಿ
ಸುಳ್ಯ, ಸೆ.8: ಕೆಎಸ್ಆರ್ಟಿಸಿ ಬಸ್ ಕಂಡೆಕ್ಟರ್ ಪ್ರಯಾಣಿಕನ ಎದೆಗೆ ಕಾಲಿನಿಂದ ಒದ್ದು, ರಸ್ತೆಗೆ ತಳ್ಳಿರುವ ಅಮಾನವೀಯ ಘಟನೆ ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ನಿನ್ನೆ ನಡೆದಿದೆ.
ಪ್ರಯಾಣಿಕನ ಜೊತೆ ಅನುಚಿತ ವರ್ತನೆ ತೋರಿದ ವ್ಯಕ್ತಿಯನ್ನು ಸುಬ್ಬರಾಜ್ ರೈ ಎಂದು ಗುರುತಿಸಲಾಗಿದೆ.
ಬಸ್ ಹತ್ತುವಾಗಲೇ ನಿರ್ವಾಹಕ ಪ್ರಯಾಣಿಕನನ್ನು ತಡೆದು ಆತನ ಕೊಡೆಯನ್ನು ರಸ್ತೆಗೆಸೆಯುತ್ತಾನೆ. ನಂತರ ಬಸ್ಸಿನಿಂದ ಕೆಳಗಿಳಿಯುವಂತೆ ಸೂಚಿಸಿದ ನಿರ್ವಾಹಕ ಪ್ರಯಾಣಿಕನಿಗೆ ಕೈಯಿಂದ ಹಲ್ಲೆ ನಡೆಸಿದ್ದಾನೆ. ಕೊನೆಗೆ, ಥೇಟ್ ಸಿನಿಮಾ ಶೇಲಿಯಲ್ಲೇ ಕಾಲಿನಿಂದ ಪ್ರಯಾಣಿಕನ ಎದೆಗೆ ಒದ್ದು, ರಸ್ತೆಗೆ ತಳ್ಳಿದ್ದಾನೆ.
ಕಂಡೆಕ್ಟರ್ ಅಮಾನತು ;
ಬಸ್ಸಿನಲ್ಲಿರುವ ವ್ಯಕ್ತಿ ಯಾವುದೇ ಸ್ಥಿತಿಯಲ್ಲಿದ್ದರೂ ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಯಾವುದೇ ನಿರ್ವಾಹಕರಿಗಿಲ್ಲ. ಮೇಲ್ನೋಟಕ್ಕೆ ನಿರ್ವಾಹಕ ಮಾಡಿರುವುದು ತಪ್ಪು ಎಂದು ಕಾಣುತ್ತಿದೆ. ಹೀಗಾಗಿ, ಕೂಡಲೇ ಸೇವೆಯಿಂದ ಅಮಾನತು ಮಾಡಲಾಗುವುದು" ಎಂದು ಪುತ್ತೂರು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ತಿಳಿಸಿದ್ದಾರೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಅನೇಕರು ಬಸ್ ನಿರ್ವಾಹಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಜೊತೆಗೆ, ಸೇವೆಯಿಂದ ಅಮಾನತುಗೊಳಿಸುವಂತೆಯೂ ಒತ್ತಾಯಿಸಿದ್ದರು.
#Mangalore: A KSRTC government bus (KA.21.F.002) conductor was seen physically assaulting a passenger and kicking him out of the bus today at Ishwaramanagala junction near #puttur. Reason is yet to be known. pic.twitter.com/j1Tn4iPv9k
— Mohammed Irshad (@Shaad_Bajpe) September 7, 2022
Sullia KSRTC bus conductor kicks passenger on chest, suspended, video goes viral. The suspended conductor has been identified as Subbaraj Rai.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm