ಬ್ರೇಕಿಂಗ್ ನ್ಯೂಸ್
07-10-20 08:33 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 7: ಮನೆಯೊಂದಕ್ಕೆ ಬೆಂಕಿ ತಗುಲಿ, ಬೈಕ್ ಮತ್ತು ಮನೆಯೊಳಗಿನ ವಿದ್ಯುತ್ ಉಪಕರಣಗಳು ಸುಟ್ಟು ಭಸ್ಮವಾದ ಘಟನೆ ಪಡೀಲ್ ಬಳಿಯ ಕರ್ಮಾರಿನಲ್ಲಿ ನಡೆದಿದೆ.
ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕ್ ಸಂಪೂರ್ಣ ಸುಟ್ಟು ಹೋಗಿದೆ. ಮನೆಯ ಒಳಗಿನ ವಿದ್ಯುತ್ ಉಪಕರಣಗಳು ಬೆಂಕಿಗಾಹುತಿಯಾಗಿವೆ.
ಮರಿಯಮ್ಮ ಎಂಬವರ ಮನೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದ್ದು ಅಪಾಯ ತಪ್ಪಿದಂತಾಗಿದೆ. ಮನೆ ಮಂದಿ ಅನಾಹುತದಿಂದ ಪಾರಾಗಿದ್ದಾರೆ. ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿವೆ. ಆದರೆ ಬೆಂಕಿ ಹೇಗೆ ಸಂಭವಿಸಿದೆ ಎನ್ನುವುದು ಖಚಿತವಾಗಿಲ್ಲ. ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ತಗಲಿದ್ದೇ ಅಥವಾ ಕೃತ್ಯದ ಹಿಂದೆ ಯಾರಾದ್ರೂ ಇದ್ದಾರೆಯೇ ಅನ್ನೋದ್ರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 05:57 pm
HK News Staffer
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm