ಬ್ರೇಕಿಂಗ್ ನ್ಯೂಸ್
18-09-22 05:29 pm Mangalore Correspondent ಕರಾವಳಿ
ಉಳ್ಳಾಲ: ಸೆ.18 : ಪೋಷಕರ ಮೇಲಿನ ವೈಯಕ್ತಿಕ ದ್ವೇಷದಿಂದ ಉಸ್ತಾದನೋರ್ವ ಮದರಸದ ಅಪ್ರಾಪ್ತ ವಿದ್ಯಾರ್ಥಿಗೆ ಬೆತ್ತದಲ್ಲಿ ಬಾಸುಂಡೆ ಬರುವ ಹಾಗೆ ಥಳಿಸಿದ್ದು ನೊಂದ ಬಾಲಕನ ತಂದೆ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.
ಹರೇಕಳ ಗ್ರಾಮದ ದೇರಿಕಟ್ಟೆಯ, ಮಸ್ಜಿದ್ ಹುದಾ ಮದರಸದಲ್ಲಿ ನಿನ್ನೆ ಸಂಜೆ 11 ರ ಪ್ರಾಯದ ಅಪ್ರಾಪ್ತ ಬಾಲಕನೋರ್ವನಿಗೆ ಉಸ್ತಾದನಾದ ಯಹ್ಯಾ ಪೈಝಿ ಎಂಬಾತ ಬಾಸುಂಡೆ ಬರೋ ರೀತಿ ಥಳಿಸಿದ್ದಾಗಿ ಆರೋಪಿಸಿ ಕೊಣಾಜೆ ಠಾಣೆಯಲ್ಲಿ ನೊಂದ ಬಾಲಕನ ತಂದೆ ದೂರು ನೀಡಿದ್ದಾರೆ.
ಮದರಸದ ಆಡಳಿತ ಕಮಿಟಿಯ ಅಧ್ಯಕ್ಷರಾದ ಇಸ್ಮಾಯಿಲ್ ಮತ್ತು ಕಾರ್ಯದರ್ಶಿ ಬಶೀರ್ ಎಂಬವರಿಗೆ ಹಲ್ಲೆಗೊಳಗಾದ ಬಾಲಕನ ತಂದೆ ಮಹಮ್ಮದ್ ಮೇಲೆ ವೈಯಕ್ತಿಕ ದ್ವೇಷವಿದ್ದು ಅದನ್ನ ಉಸ್ತಾದ್ ಯಹ್ಯಾ ಮುಖೇನ ತೀರಿಸಿದ್ದಾರೆಂದು ಮಹಮ್ಮದ್ ಆರೋಪಿಸಿದ್ದಾರೆ. ಆರೋಪಿ ಉಸ್ತಾದ್ ಯಹ್ಯಾ ಫೈಝಿ ಬಾಲಕನ ಕೈ , ಕಾಲುಗಳಿಗೆ ನಾಗರ ಬೆತ್ತದಲ್ಲಿ ಬಾಸುಂಡೆ ಬರುವಂತೆ ಹೊಡೆದು ಹಲ್ಲೆಗೈದಿದ್ದಾನೆ. ಹಲ್ಲೆಗೊಳಗಾದ ಬಾಲಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾನೆ.ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಉಸ್ತಾದನ ಬಂಧನಕ್ಕೆ ಬಲೆ ಬೀಸಿದ್ದಾರೆ.ಕೊಣಾಜೆ ಪೊಲೀಸರು ಆರೋಪಿ ಉಸ್ತಾದನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
A complaint has been lodged in Ullal police station by a man accusing a teacher of Madrasa school of assaulting his son. Complainant Mohammed (42), a resident of Derikatte, Harekala village of Ullal has alleged that his son Hafeel Ahmed (11) was assaulted by Ustad Yahya Faizi, teacher at Masjid Hudha Derikatte Al Hudha Madrasa.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm