ಬ್ರೇಕಿಂಗ್ ನ್ಯೂಸ್
19-09-22 09:42 am HK News Desk ಕರಾವಳಿ
ಉಳ್ಳಾಲ, ಸೆ.19: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ಘಟನೆ ರಾ.ಹೆ 66ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ನಸುಕಿನ ವೇಳೆ ನಡೆದಿದೆ.
ತೊಕ್ಕೊಟ್ಟು ಅಂಬಿಕಾರೋಡ್ನಲ್ಲಿರುವ ವೈನ್ & ಡೈನ್ ಬಾರ್ ಮ್ಯಾನೇಜರ್ ಚಿಕ್ಕಮಗಳೂರು ಜಿಲ್ಲೆ, ಹರಣೆ ನಿವಾಸಿ ಪ್ರತಾಪ್ ಶೆಟ್ಟಿ (32) ಮೃತ ಯುವಕ. ಪ್ರತಾಪ್ ಅವರ ಚಿಕ್ಕಮ್ಮನ ಮಗ ವೈನ್ & ಡೈನ್ ಬಾರ್ ಕೌಂಟರ್ ಬಾಯ್ ಚಿಕ್ಕಮಗಳೂರು ಜಿಲ್ಲೆಯ ಕಿಗ್ಗ ನಿವಾಸಿ ಅಭಿ ಶೆಟ್ಟಿ(22) ಗಂಭೀರ ಸ್ಥಿತಿಯಲ್ಲಿ ನಗರದ ಇಂಡಿಯಾನ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಪ್ರತಾಪ್ ಮತ್ತು ಅಭಿ ಇಂದು ಮುಂಜಾನೆ 2 ಗಂಟೆಗೆ ಕೆಲಸ ಮುಗಿಸಿ ಫರಂಗಿಪೇಟೆಯ ಮಧ್ಯ ಪ್ರದೇಶ್ ಬಾರ್ ಕಡೆಗೆ ಬೈಕಲ್ಲಿ ಹೊರಟಿದ್ದರು. ಪ್ರತಾಪ್ ಅವರ ಅಣ್ಣ ಮಧ್ಯ ಪ್ರದೇಶ್ ಬಾರಲ್ಲಿ ಮ್ಯಾನೇಜರ್ ಆಗಿದ್ದು ಅವರ ಕೊಠಡಿಗೆ ಇಬ್ಬರೂ ಹೊರಟಿದ್ದರು. ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ವೇಗದಲ್ಲಿದ್ದ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಬೈಕ್ ಬಿದ್ದ ರಭಸಕ್ಕೆ ಸವಾರರಿಬ್ಬರು 50 ಮೀಟರ್ ನಷ್ಟು ದೂರ ಎಸೆಯಲ್ಪಟ್ಟಿದ್ದು ಸವಾರ ಪ್ರತಾಪ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಹ ಸವಾರ ಅಭಿ ಸ್ಥಿತಿಯೂ ಚಿಂತಾಜನಕವಾಗಿದ್ದು ಆತನನ್ನ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಆಸ್ಪತ್ರೆಗೆ ಸೇರಿಸಿ ಪ್ರಕರಣ ದಾಖಲಿಸಿದ್ದಾರೆ.
Mangalore Bike accident near Jeppinamogaru Mahakali Padu cross wine and dine Bar manager dies on spot. The deceased has been identified as Prathap Shetty (32). Pillon rider Abhi is said to be critical.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm