ಬ್ರೇಕಿಂಗ್ ನ್ಯೂಸ್
19-09-22 08:44 pm Udupi Correspondent ಕರಾವಳಿ
ಉಡುಪಿ, ಸೆ.19 : ಉಡುಪಿ ಜಿಲ್ಲಾ ಸಾರಿಗೆ ಪ್ರಾಧಿಕಾರವು ಅ.1ರಿಂದ ಜಾರಿಗೆ ಬರುವಂತೆ ಉಡುಪಿ ಜಿಲ್ಲೆಯಲ್ಲಿ ಸಂಚರಿಸುವ ಆಟೋ ರಿಕ್ಷಾಗಳಿಗೆ ಪ್ರಯಾಣ ದರವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಅದರಂತೆ 1.5 ಕಿ.ಮೀ. ವರೆಗೆ ಕನಿಷ್ಠ ದರವನ್ನು 40 ರೂ.ಗೆ ಏರಿಸಲಾಗಿದೆ.
ಅನಂತರದ ಪ್ರತಿ ಕಿ.ಮೀ.ಗೆ ದರವನ್ನು 20 ರೂ.ಗೆ ನಿಗದಿ ಪಡಿಸಲಾಗಿದೆ. ಆದುದರಿಂದ ಜಿಲ್ಲೆಯ ಎಲ್ಲಾ ಆಟೋ ರಿಕ್ಷಾ ಚಾಲಕ, ಮಾಕರು ತಮ್ಮ ಅಟೋ ರಿಕ್ಷಾಗಳಿಗೆ ಕಾನೂನಿನ ಪ್ರಕಾರ ಅನುಮತಿ ಇರುವ ಫಾಗ್ ಮೀಟರ್ ಕಡ್ಡಾಯವಾಗಿ ಅಳವಡಿಸಿಕೊಂಡು ಮೇಲಿನ ದರಕ್ಕೆ ಅನುಗುಣವಾಗಿ ಕಾನೂನು ಮಾಪನ ಶಾಸ್ತ್ರ ಇಲಾಖೆಯಿಂದ ಸೆ.31ರೊಳಗೆ ಕಡ್ಡಾಯವಾಗಿ ಸೀಲ್ ಮಾಡಿಸಿಕೊಳ್ಳುವಂತೆ, ತಪ್ಪಿದರೆ ಕಾನೂನು ಕ್ರಮ ಎದುರಿಸುವಂತೆ ಉಡುಪಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಪ್ರಭಾರ ಕಾರ್ಯದರ್ಶಿ ರವಿಶಂಕರ್ ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Auto fare increases to Rs 40 at Udupi for 1.5 Kms.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm