ಬ್ರೇಕಿಂಗ್ ನ್ಯೂಸ್
08-10-20 11:57 pm Mangaluru Correspondent ಕರಾವಳಿ
ಸುಬ್ರಹ್ಮಣ್ಯ, ಅಕ್ಟೋಬರ್ 8: ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸರ್ಪ ಸಂಸ್ಕಾರ ಪೂಜೆ ಸೇವೆ ನಿರ್ವಹಿಸುತ್ತಿದ್ದ ಕೃಷ್ಣ ಮಯ್ಯ (55) ಗುರುವಾರ ಸಂಜೆ ನೇಣಿಗೆ ಶರಣಾಗಿದ್ದಾರೆ.
ಉಪ್ಪಿನಂಗಡಿ ನಾಳ ನಿವಾಸಿಯಾದ ಕೃಷ್ಣ ಮಯ್ಯ ಕಳೆದ ಐದು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಸರ್ಪಸಂಸ್ಕಾರ ಸೇವೆ ನಿರ್ವಹಿಸುತ್ತಿದ್ದರು. ಸುಬ್ರಹ್ಮಣ್ಯಕ್ಕೆ ಸಮೀಪದ ಕುಲ್ಕುಂದ ಎಂಬಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸವಿದ್ದರು. ಗುರುವಾರ ಸಂಜೆ ಬಾಡಿಗೆ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ಕುಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
kukke subramanya temple priest commits suicide. The priest has been identified as Krishan Maya (55). Subramanya police have registered the case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am