ಬ್ರೇಕಿಂಗ್ ನ್ಯೂಸ್
04-10-22 10:30 pm Mangalore Correspondent ಕರಾವಳಿ
ಪುತ್ತೂರು, ಅ.4 : ಕಾರು ಡಿಕ್ಕಿಯಾಗಿ ಸ್ಕೂಟಿಯಲ್ಲಿ ತೆರಳುತ್ತಿದ್ದ ಹದಿಹರೆಯದ ಅಣ್ಣ ಹಾಗೂ ತಂಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಎಲಿಮಲೆ ಎಂಬಲ್ಲಿ ನಡೆದಿದೆ.
ಮೃತರನ್ನು ಕಡಪಾಲ ಬಾಜಿನಡ್ಕ ದೇವಿದಾಸ್ ಎಂಬವರ ಪುತ್ರ ನಿಶಾಂತ್(18) ಮತ್ತು ಇನ್ನೊಬ್ಬ ಪುತ್ರಿ ಮೋಕ್ಷಾ(13) ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಎಲಿಮಲೆ - ಜಬಳೆ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಮಾರುತಿ ಕಾರು ಹಾಗೂ ಸ್ಕೂಟಿ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ನಿಶಾಂತ್ ಹಾಗೂ ಆತನ ಸಹೋದರಿ ಮೋಕ್ಷಾರನ್ನು ಸ್ಥಳೀಯರು ತಕ್ಷಣವೇ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಆಸ್ಪತ್ರೆಗೆ ತಲುಪುವ ವೇಳೆ ನಿಶಾಂತ್ ಸಾವನ್ನಪ್ಪಿದ್ದರೆ, ಆತನ ತಂಗಿ ಮೋಕ್ಷಾಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಆಕೆಯೂ ಸಾವನ್ನಪ್ಪಿದ್ದಾಳೆ.
ಮೃತ ನಿಶಾಂತ್ ಸುಳ್ಯ ಜೂನಿಯರ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಮೋಕ್ಷಾ ದೇವಚಳ್ಳ ಸರಕಾರಿ ಶಾಲೆಯಲ್ಲಿ 5ನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಘಟನೆ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Car rams on scooter in Puttur, both brother and sister killed. The deceased have been identified as Nishanth and Moksha.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 12:06 pm
HK News Desk
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
15-11-25 02:47 pm
Mangalore Correspondent
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm