ಬ್ರೇಕಿಂಗ್ ನ್ಯೂಸ್
13-10-22 09:47 am Mangaluru Correspondent ಕರಾವಳಿ
Photo credits : Representational Image
ಮಂಗಳೂರು, ಅ.13: ಮಂಗಳೂರಿನಲ್ಲಿ ಪಿಎಫ್ ಐ ಮತ್ತು ಎಸ್ಡಿಪಿಐ ಮುಖಂಡರ ಮನೆಗಳಿಗೆ ಪೊಲೀಸರು ಬೆಳ್ಳಂಬೆಳಗ್ಗೆ ಮತ್ತೆ ದಾಳಿ ನಡೆಸಿದ್ದಾರೆ. ಪಣಂಬೂರು, ಉಳ್ಳಾಲ, ಬಜಪೆ ಠಾಣೆ ವ್ಯಾಪ್ತಿಯ 9 ಕಡೆ ಪೊಲೀಸ್ ದಾಳಿ ನಡೆದಿದ್ದು ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಬುಬಕ್ಕರ್ ಕುಳಾಯಿ ಮನೆಯಲ್ಲೂ ಪೊಲೀಸರು ಶೋಧ ನಡೆಸಿದ್ದಾರೆ. ವಿಶೇಷ ತಂಡಗಳನ್ನು ರಚಿಸಿ ನಸುಕಿನಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. 7 ಮಂದಿ ಪಿ ಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ.
ಸೆ.27ರಂದು ದಾಳಿ ನಡೆಸಿದ್ದ ವೇಳೆ 26 ಮಂದಿಯನ್ನು ವಶಕ್ಕೆ ಪಡೆಯಲು ಪೊಲೀಸರು ಲಿಸ್ಟ್ ಮಾಡಿಕೊಂಡಿದ್ದರು ಎನ್ನಲಾಗಿದೆ. ಆ ಪೈಕಿ 12 ಮಂದಿ ತಪ್ಪಿಸಿಕೊಂಡಿದ್ದು ಅವರಿಗಾಗಿ ಶೋಧ ನಡೆಸಲಾಗಿದೆ. ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಮೊಹಮ್ಮದ್ ರಫೀಕ್ @ ಶಾರ್ಟ್ ರಫೀಕ್ ಜೋಕಟ್ಟೆ, ಮೊಹಮ್ಮದ್ ಬಿಲಾಲ್, ಕಸಬಾ ಬೆಂಗ್ರೆ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ. ಉಳ್ಳಾಲ ಠಾಣೆ ಪೊಲೀಸರು ಮೊಹಮ್ಮದ್ ರಫೀಕ್, ಅಬ್ಬಾಸ್ ಕಿನ್ಯಾ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ಗ್ರಾಮಾಂತರ ಪೊಲೀಸರು ಅಕ್ಬರ್ ಸಿದ್ದಿಕ್ ನನ್ನು ಅಡ್ಯಾರಿನಿಂದ ವಶಕ್ಕೆ ಪಡೆದ ಮಾಹಿತಿಯಿದೆ.
Mangalore Police raid on houses of PFI leaders in the early hours of Thursday again and have taken seven leaders of PFI into cusotdy. The raid was held at Panambur, Ullal and Bajpe limits. The police have also raided the house of District SDPI President Abbubakar in kulai.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 07:09 pm
HK News Desk
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
15-11-25 07:42 pm
Mangalore Correspondent
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm