ಬ್ರೇಕಿಂಗ್ ನ್ಯೂಸ್
15-10-22 03:46 pm Mangalore Correspondent ಕರಾವಳಿ
ಉಳ್ಳಾಲ, ಅ.15 : ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಕರಾವಳಿಯಲ್ಲಿ ಕಾರಣಿಕ ಶಕ್ತಿಯಾಗಿರುವ ಕೊರಗತನಿಯ(ಕೊರಗಜ್ಜ) ದೈವಕ್ಕೆ ದೇಶ ವಿದೇಶಗಳಲ್ಲಿ ಭಕ್ತರಿದ್ದಾರೆ. ಕುತ್ತಾರಿನ ಕೊರಗತನಿಯ ದೈವದ ಆದಿ ಸ್ಥಳಕ್ಕೆ ರಾಜ್ಯ, ದೇಶದ ಮೂಲೆ ಮೂಲೆಗಳಿಂದ ನಿತ್ಯವೂ ಸಾವಿರಾರು ಭಕ್ತರು ಭೇಟಿ ನೀಡಿ ಇಷ್ಟಾರ್ಥ ಸಿದ್ಧಿಗಳನ್ನ ನೆರವೇರಿಸುವಂತೆ ಪ್ರಾರ್ಥಿಸಿ, ಹರಕೆ ಹೊರುತ್ತಾರೆ.



ಇಂದು ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕನವರೂ ಕೊರಗಜ್ಜನ ಆದಿ ಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ವಿಶೇಷವೆಂದರೆ ತಿಮ್ಮಕ್ಕನವರು ತನ್ನ ಸ್ವಂತಕ್ಕೇನೂ ಕೇಳದೆ ದೇಶಕ್ಕೆ ಬಂದಿರುವ ಮಾರಕ ಕಾಯಿಲೆಗಳು ದೂರವಾಗಿ, ಜನರಿಗೆ ಸುಭಿಕ್ಷೆ ದೊರಕುವಂತೆ ದೈವದಲ್ಲಿ ಪ್ರಾರ್ಥಿಸಿದ್ದಾರೆ. ತಿಮ್ಮಕ್ಕ ಅಜ್ಜಿಯ ಜೊತೆ ಸ್ಥಳೀಯರು ಸೆಲ್ಫಿ ಕ್ಲಿಕ್ಕಿಸಿ ಸಂಭ್ರಮಿಸಿದರು.
Mangalore Saalumarada Thimmakka Visits Kuttar Koragajja temple, prays for pandemic not to appear back in the world.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm