ಬ್ರೇಕಿಂಗ್ ನ್ಯೂಸ್
11-10-20 10:26 am Headline Karnataka News Network ಕರಾವಳಿ
ಬೆಂಗಳೂರು, ಅಕ್ಟೋಬರ್. 11: ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ರಾತ್ರಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಅಕ್ಟೋಬರ್ 13 ರ ವರೆಗೆ ರಾಜ್ಯದ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಂಧ್ರ ಹಾಗೂ ತೆಲಂಗಾಣದಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ಕರ್ನಾಟಕದಲ್ಲೂ ಮಳೆ ಬೀಳುತ್ತಿದೆ. ಸೋಮವಾರ ಕರಾವಳಿ ಭಾಗದಲ್ಲಿ ಭಾರಿ ವರ್ಷಧಾರೆ ಸುರಿಯಲಿದೆ ಎಂದು ಹೇಳಿರುವ ಹವಾಮಾನ ಇಲಾಖೆ ಎಚ್ಚರಿಕೆ ವಹಿಸುವಂತೆ ಹೇಳಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲೂ ಸ್ವಲ್ಪಮಟ್ಟಿಗೆ ಮಳೆಯಾಗಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟುವಿನಲ್ಲಿ ಶನಿವಾರ 148 ಮಿ. ಮೀ. ಮಳೆಯಾಗಿದೆ.
A low-pressure area formed over north Andaman Sea is likely to intensify into a depression and move towards the east coast, giving rise to heavy rainfall from Odisha to Andhra Pradesh and Karnataka.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am