ಬ್ರೇಕಿಂಗ್ ನ್ಯೂಸ್
20-10-22 05:49 pm Mangalore Correspondent ಕರಾವಳಿ
ಮಂಗಳೂರು, ಅ.20: ನಗರದ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದಲ್ಲಿ ವಿಭಾಗ ಮುಖ್ಯಸ್ಥರಾಗಿದ್ದ ಪ್ರೊಫೆಸರ್ ನೋರ್ಬರ್ಟ್ ಲೋಬೊ(57) ಅಲ್ಪಕಾಲದ ಅಸೌಖ್ಯದ ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಳೆದ 27 ವರ್ಷಗಳಿಂದ ಅರ್ಥಶಾಸ್ತ್ರ ಪಾಠ ಮಾಡುತ್ತಿದ್ದ ನೋರ್ಬರ್ಟ್ ಲೋಬೊ, ಅಲೋಶಿಯಸ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಯಲ್ಲಿದ್ದರು. ಶಿಕ್ಷಣದ ಜೊತೆಗೆ ಉದ್ಯೋಗ ತರಬೇತಿ, ವ್ಯಕ್ತಿತ್ವ ವಿಕಸನ ಇತ್ಯಾದಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದ ಬಳಿಕ ಅವರನ್ನು ಕಾಲೇಜು ಆಡಳಿತ ವಿಭಾಗದಲ್ಲಿ ಡೈರೆಕ್ಟರ್ ಆಗಿ ನಿಯೋಜನೆ ಮಾಡಲಾಗಿತ್ತು.
2002ರಲ್ಲಿ ಪಿಎಚ್ ಡಿ ಪೂರೈಸಿದ್ದ ನೋರ್ಬರ್ಟ್ ಲೋಬೊ, ಎಂಫಿಲ್, ಎಂ.ಎ, ಎಂಎಚ್ ಆರ್ ಎಂ ಪದವಿ ಗಳಿಸಿದ್ದರು. ಇದಲ್ಲದೆ, ಮಂಗಳೂರು ಯುನಿವರ್ಸಿಟಿ ವ್ಯಾಪ್ತಿಯ ಕಾಲೇಜು ಶಿಕ್ಷಕರ ಸಂಘದ ಅಧ್ಯಕ್ಷರಾಗಿದ್ದರು. ಯುನಿವರ್ಸಿಟಿ ಮತ್ತು ಕಾಲೇಜು ಶಿಕ್ಷಕರ ಸಂಘದ ಅಖಿಲ ಭಾರತ ಒಕ್ಕೂಟದ ಉಪಾಧ್ಯಕ್ಷರಾಗಿದ್ದರು.
Mangalore Professor Dr Norbert Lobo, an associate professor and HOD of Economics at St Aloysius College Autonomous here, passed away at a private hospital on Thursday October 20. He was 57.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm