ಬ್ರೇಕಿಂಗ್ ನ್ಯೂಸ್
25-10-22 10:38 pm Mangalore Correspondent ಕರಾವಳಿ
ಮಂಗಳೂರು, ಅ.25: ಮಂಗಳೂರಿನಲ್ಲಿಯೂ ಸಂಜೆ ವೇಳೆಗೆ ಸೂರ್ಯ ಗ್ರಹಣ ಕಂಡುಬಂದಿದೆ. ಸೂರ್ಯಗ್ರಹಣ ವೀಕ್ಷಣೆಗೆ ಪಿಲಿಕುಳದ ತಾರಾಲಯದ ವತಿಯಿಂದ ಪಣಂಬೂರಿನಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.
ಪಣಂಬೂರು ಕಡಲ ತೀರದಲ್ಲಿ ವಿಶೇಷ ರೀತಿಯ ಟೆಲಿಸ್ಕೋಪ್ ಇಟ್ಟು ಸಾರ್ವಜನಿಕರಿಗೆ ಗ್ರಹಣ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು. ನೂರಾರು ಜನರು ಮಕ್ಕಳು, ಮಹಿಳೆಯರು ಅನ್ನುವ ಭೇದ ಇಲ್ಲದೆ ಗ್ರಹಣ ವೀಕ್ಷಣೆಗೆ ಸಜ್ಜಾಗಿದ್ದರು. ಟೆಲಿ ಸ್ಕೋಪ್ ಅಲ್ಲದೆ, ವಿಶೇಷ ಮಾದರಿಯ ಕನ್ನಡಕಗಳನ್ನೂ ಕೊಡಲಾಗಿತ್ತು.





ಸೋಲಾರ್ ಕನ್ನಡಕದ ಮೂಲಕವೂ ಜನರು ಗ್ರಹಣ ವೀಕ್ಷಣೆ ಮಾಡುತ್ತಿದ್ದರು. ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಿಬಂದಿ ಗ್ರಹಣ ವೀಕ್ಷಣೆ ಬಗ್ಗೆ ಹೇಳಿಕೊಡುತ್ತಿದ್ದರು. ತಾಂತ್ರಿಕ ಸಲಹೆಗಳನ್ನು ನೀಡುತ್ತಿದ್ದರು. ಕೇತು ಗ್ರಸ್ತ ಸೂರ್ಯಗ್ರಹಣ ದೇಶಾದ್ಯಂತ ಕಂಡುಬಂದಿದ್ದು, ಹೆಚ್ಚಿನ ಕಡೆಗಳಲ್ಲಿ ಆಂಶಿಕವಾಗಿಯಷ್ಟೇ ಕಂಡುಬಂದಿದೆ. ಮಂಗಳೂರಿನಲ್ಲಿ ಸಂಜೆ 5.10ರಿಂದ 5.50ರ ವರೆಗೆ ಗ್ರಹಣ ವೀಕ್ಷಣೆಗೆ ಲಭ್ಯವಾಗಿತ್ತು.
Mangalore hundreds of people joined to see solar eclipse at panambur beach.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 07:09 pm
HK News Desk
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
15-11-25 07:42 pm
Mangalore Correspondent
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm