ಬ್ರೇಕಿಂಗ್ ನ್ಯೂಸ್
30-10-22 10:34 pm HK News Desk ಕರಾವಳಿ
ಚಿತ್ರದುರ್ಗ, ಅ.30:ಭಗತ್ ಸಿಂಗ್ ನಾಟಕದಲ್ಲಿ ನೇಣು ಕಂಬಕ್ಕೇರುವ ಪಾತ್ರದ ರಿಹರ್ಸಲ್ ಮಾಡಲು ಹೋದ ಬಾಲಕನೊಬ್ಬ ಅಭ್ಯಾಸ ಮಾಡುತ್ತಿರುವಾಗಲೇ ಅಚಾನಕ್ ನೇಣಿಗೆ ಕೊರಳೊಡ್ಡಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಮೃತ ಬಾಲಕನನ್ನು ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ಸಂಜಯ್ ಗೌಡ(12) ಎಂದು ಗುರುತಿಸಲಾಗಿದೆ.
ಎಸ್‌ಎಲ್‌ವಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ಸಂಜಯ್, ಭಗತ್ ಸಿಂಗ್ ಪಾತ್ರದಲ್ಲಿ ಅಭಿನಯಿಸಲು ಅಭ್ಯಾಸ ನಡೆಸುತ್ತಿದ್ದ. ಮನೆಗೆ ಬಂದ ಬಳಿಕವೂ ಶನಿವಾರ ಸಂಜೆ ರಿಹರ್ಸಲ್‌ಗೆ ಮುಂದಾಗಿದ್ದ ಸಂಜಯ್, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೂಲಿನ ಹಗ್ಗ ಬಿಗಿದು ಮಂಚದ ಮೇಲೆ ನಿಂತಿದ್ದಾನೆ. ಬಳಿಕ ತನ್ನ ಮುಖಕ್ಕೆ ಉಲ್ಲನ್ ಟೋಪಿ ಹಾಕಿಕೊಂಡು ಮಂಚದಿಂದ ಜಿಗಿದಿದ್ದಾನೆ. ಜಿಗಿದ ರಭಸಕ್ಕೆ ಸ್ಥಳದಲ್ಲಿಯೇ ಸಂಜಯ್ ಸಾವನ್ನಪ್ಪಿದ್ದಾನೆ.
ನಂತರ ಮನೆಗೆ ಬಂದ ಪೋಷಕರು ಮಗ ಫ್ಯಾನಿನಲ್ಲಿ ನೇತಾಡುತ್ತಿರುವುದನ್ನು ಕಂಡು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಬಾಲಕನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಈ ಸಂಬಂಧ ಚಿತ್ರದುರ್ಗ ಬಡಾವಣೆ ಠಾಣೆಗೆ ಸಂಜಯ್ ಪೋಷಕರು ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Chitradurga 12 year old commits suicide by trying to do like Bhagat Singh
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm