ಬ್ರೇಕಿಂಗ್ ನ್ಯೂಸ್
12-10-20 03:17 pm Headline Karnataka News Network ಕರಾವಳಿ
ಸುಬ್ರಹ್ಮಣ್ಯ, ಅಕ್ಟೋಬರ್ 12: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಲಾಕ್ಡೌನ್ ಬಳಿಕ ಮೊದಲ ಬಾರಿಗೆ ಅತಿ ಹೆಚ್ಚು ಭಕ್ತರ ಸಂದಣಿ ಕಂಡುಬಂದಿದೆ. ಇಂದು (ಅ.12) ಆಶ್ಲೇಷ ನಕ್ಷತ್ರ ಆಗಿರುವುದರಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಆಶ್ಲೇಷ ಬಲಿ ಸೇವೆ ನೆರವೇರಿಸಲು ಸಾವಿರಾರು ಜನ ಮುಗಿಬಿದ್ದಿದ್ದಾರೆ.


ಕುಕ್ಕೆಯಲ್ಲಿ ಸೇವೆಗಳನ್ನು ನಡೆಸಲು ಬೆಳಗ್ಗೆ 6 ಗಂಟೆಗೆ ರಶೀದಿ ನೀಡಲು ಪ್ರಾರಂಭಿಸುತ್ತಾರೆ. ಆದರೆ ಆಶ್ಲೇಷ ಬಲಿ ಸೇವೆಗೆ ಹೆಚ್ಚು ಜನ ಸೇರುವ ನಿರೀಕ್ಷೆ ಇದ್ದುದರಿಂದ ಭಕ್ತರು ಭಾನುವಾರ ರಾತ್ರಿಯೇ ದೇವಾಲಯದ ಕಚೇರಿ ಬಳಿ ಸರತಿ ಸಾಲಿನಲ್ಲಿ ನಿಂತಿದ್ದರು. ಆಶ್ಲೇಷ ನಕ್ಷತ್ರ ದಿನದಂದು ಹೆಚ್ಚಿನ ಭಕ್ತರು ಆಶ್ಲೇಷ ಬಲಿ ಸೇವೆ ಮಾಡಿಸುತ್ತಾರೆ. ಈ ಬಾರಿ ಕೋವಿಡ್ ಹಿನ್ನಲೆಯಲ್ಲಿ ಸೇವೆಗಳಿಗೆ ಮಿತಿ ಇರುವುದರಿಂದ ಭಕ್ತರು ರಾತ್ರಿಯೇ ಸೇರಿದ್ದರು.
People throng in large number at kukke Subramanya temple for special pooja. As limited number of people are allowed to enter the temple due to covid 19 token system has been launched at the temple.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am