ಬ್ರೇಕಿಂಗ್ ನ್ಯೂಸ್
07-11-22 04:20 pm Mangalore Correspondent ಕರಾವಳಿ
ಬೆಳ್ತಂಗಡಿ, ನ.7: ಹಿರಿಯ ದಲಿತ ನಾಯಕರಾಗಿದ್ದ ಪಿ.ಡೀಕಯ್ಯ ಸಾವಿನ ಕುರಿತ ಅನುಮಾನಗಳು ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಓಡಿಗೆ ಒಪ್ಪಿಸಿದೆ.
ಜುಲೈ 6ರಂದು ಡೀಕಯ್ಯ ಅವರು ತಮ್ಮ ಕಾಣಿಯೂರಿನ ಮನೆಯಲ್ಲಿ ಕುಸಿದು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರನ್ನು ಬಳಿಕ ಆಸ್ಪತ್ರೆಗೆ ದಾಖಲಿಸಿದ್ದು, ಎರಡು ದಿನಗಳ ನಂತರ ಚಿಕಿತ್ಸೆ ಫಲಿಸದೆ ಸಾವು ಕಂಡಿದ್ದರು. ತಲೆಯಲ್ಲಿ ಗಾಯಗಳಿದ್ದ ಕಾರಣ ಅವರನ್ನು ಕೊಲೆ ಮಾಡಲಾಗಿತ್ತು. ಸಾವಿನಲ್ಲಿ ಅನುಮಾನಗಳಿವೆ ಎಂದು ಕುಟುಂಬಸ್ಥರು ತನಿಖೆಗೆ ಒತ್ತಾಯಿಸಿದ್ದರು. ಜುಲೈ 9ರಂದು ಬುದ್ಧ ಸಂಪ್ರಾಯದಂತೆ ಕಾಣಿಯೂರಿನಲ್ಲಿ ಡೀಕಯ್ಯ ಅವರನ್ನು ಅಂತ್ಯ ಸಂಸ್ಕಾರ ಮಾಡಿದ್ದರೂ, ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿದ್ದರಿಂದ ಕಳೇಬರವನ್ನು ಮತ್ತೆ ತೆಗೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಜುಲೈ 15ರಂದು ಶವ ಹೊರತೆಗೆದು ಪೋಸ್ಟ್ ಮಾರ್ಟಂ ಮಾಡಲಾಗಿತ್ತು.
ಬೆಳ್ತಂಗಡಿ ಪೊಲೀಸರು ತನಿಖೆ ಕೈಗೊಂಡು ಹಲವರನ್ನು ವಿಚಾರಣೆಗೆ ಒಳಪಡಿಸಿದ್ದರು. ಆದರೆ ಕುಟುಂಬಸ್ಥರು ಬೆಳ್ತಂಗಡಿ ಪೊಲೀಸರ ತನಿಖೆಯ ಬಗ್ಗೆ ಸಹಮತ ಹೊಂದಿರಲಿಲ್ಲ. ಸರಿಯಾಗಿ ತನಿಖೆಯನ್ನು ನಡೆಸಿಲ್ಲ. ಪ್ರತ್ಯೇಕ ತನಿಖಾ ತಂಡವನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದ್ದರು. ಇದಕ್ಕಾಗಿ ರಾಜ್ಯ ಸರಕಾರ ಸಿಓಡಿ ತಂಡಕ್ಕೆ ತನಿಖೆಯನ್ನು ಒಪ್ಪಿಸಿದ್ದು, ಪ್ರಕರಣದ ಎಲ್ಲ ಕಡತಗಳನ್ನು ಸಿಓಡಿ ತಂಡಕ್ಕೆ ನೀಡುವಂತೆ ಬೆಳ್ತಂಗಡಿ ಪೊಲೀಸರಿಗೆ ಆದೇಶ ಮಾಡಿದೆ.
State government ordered COD investigation in the death of senior dalit leader, leader of Bahujana Movement and retired BSNL employee P Deekaiah.Deekaiah was found in collapsed condition with injury to his head in his house on July 6. He was admitted to hospital, where he breathed his last after two days. After donating his organs as per the wish of his family members, his mortal remains were buried as per Buddhist religion at Poyya of Kaniyoor village on July 9.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm