ಬ್ರೇಕಿಂಗ್ ನ್ಯೂಸ್
11-11-22 07:39 pm Mangalore Correspondent ಕರಾವಳಿ
ಬಂಟ್ವಾಳ, ನ.11 : ನೇತ್ರಾವತಿ ನದಿಗೆ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಶುಕ್ರವಾರ ಕನಕ ಜಯಂತಿ ಪ್ರಯುಕ್ತ ಶಾಲೆಗೆ ರಜೆ ಇದ್ದ ಕಾರಣ ನಾಲ್ಕು ಮಂದಿ ಗೆಳೆಯರು ಸಂಜೆ ವೇಳೆಗೆ ಬ್ರಹ್ಮರಕೂಟ್ಲು ಬಂಟರ ಭವನದ ಬಳಿ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದರು. ಈಜಾಡುತ್ತಿದ್ದ ವೇಳೆ ಸಲ್ಮಾನ್ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ.
ಮೃತ ಸಲ್ಮಾನ್ ಬಿ.ಸಿ.ರೋಡ್ ಕೈಕಂಬದ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
Mangalore SSLC student drowned in Netravati river after going to Swimming in Bantwal.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm