ಬ್ರೇಕಿಂಗ್ ನ್ಯೂಸ್
16-11-22 02:46 pm Udupi Correspondent ಕರಾವಳಿ
ಕುಂದಾಪುರ, ನ.16 : ಇಲ್ಲಿನ ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಂಗಳವಾರ (ನ.15) ನಡೆದ ಮದರ್ ತೆರೆಸಾ ಶಾಲೆಯ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಮುಸ್ಲಿಮರ ಆಜಾನ್ ಹಾಡಿಗೆ ಹಿಂದು ವಿದ್ಯಾರ್ಥಿಗಳನ್ನು ಬಳಸಲಾಗಿದೆ ಎಂಬ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದ್ದು ಸಂಘಟನೆ ಕಾರ್ಯಕರ್ತರು ಶಾಲಾಡಳಿತದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ.
ಮದರ್ ತೆರೆಸಾ ಶಾಲೆಯ ವತಿಯಿಂದ ನಡೆದ ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹಿಂದೂ ಹುಡುಗಿಯರಿಂದ ನಮಾಜ್ ಮತ್ತು ಬಾಂಗ್ (ಆಜಾನ್) ಮಾಡಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಇದರ ಸಂಬಂಧಿತ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಾಲೆಯಲ್ಲಿ ಈ ರೀತಿ ಮಾಡಿಸಿದ್ದು ತಪ್ಪು ಎಂಬುದಾಗಿ ಹಿಂದು ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಶಾಲೆಯ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸಿ, ಕ್ರಮಕ್ಕಾಗಿ ಆಗ್ರಹಿಸಿದ್ದಾರೆ. ಶಿಕ್ಷಣ ಸಂಸ್ಥೆ ಹಾಗೂ ಪ್ರಾಂಶುಪಾಲರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾರ್ಯಕರ್ತರು ಕುಂದಾಪುರ ಸರ್ಕಲ್ ಇನ್ಸ್ ಪೆಕ್ಟರ್ ಗೋಪಿಕೃಷ್ಣ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಲಾ ಆಡಳಿತ ಮಂಡಳಿ ಕ್ಷಮೆ ಕೇಳಿದ್ದಾರೆ. ಆದರೆ ಹಿಂದೂ ಸಂಘಟನೆಗಳು ಕ್ರಮಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
Pro-Hindu activists in Karnataka's Udupi protested against the authorities of a private school after the institution’s students staged a performance of the “Azan” (Muslim call to prayer) song. Activists confronted school authorities and demanded an apology.The Mother Teresa memorial school had conducted its annual sports day celebrations and students were performing welcome songs during the event. Students performed songs from all three religions.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am