ಬ್ರೇಕಿಂಗ್ ನ್ಯೂಸ್
16-11-22 05:23 pm Mangalore Correspondent ಕರಾವಳಿ
ಸುಳ್ಯ, ನ.16: ಬಸ್ ಹಾಗೂ ಲಾರಿ ನಡುವೆ ರಸ್ತೆ ಅಪಘಾತ ಸಂಭವಿಸಿ ಲಾರಿ ಚಾಲಕ ಮೃತಪಟ್ಟ ಘಟನೆ ಇಲ್ಲಿನ ಕಲ್ಲುಗುಂಡಿ ಸಮೀಪ ನಡೆದಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ.
ಲಾರಿ ಚಾಲಕ ಎರಡೂ ವಾಹನಗಳ ಮಧ್ಯೆ ಸಿಲುಕಿಕೊಂಡಿದ್ದರು ಎಂದು ತಿಳಿದುಬಂದಿದೆ.
ತಕ್ಷಣವೇ ಸ್ಥಳೀಯರು ಸೇರಿ ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಚಾಲಕನ ಹೊರತೆಗೆದು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರಥಮ ಚಿಕಿತ್ಸೆ ನೀಡಿ ಮೈಸೂರಿನ ಆಸ್ಪತ್ರೆಗೆ ರವಾನಿಸುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
KSRTC Truck accident in Sullia, truck driver killed afrer jammed between two vehicle
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm