ಬ್ರೇಕಿಂಗ್ ನ್ಯೂಸ್
21-11-22 09:42 pm Mangalore Correspondent ಕರಾವಳಿ
ಮಂಗಳೂರು, ನ.21: ನಗರದ ಪದವಿನಂಗಡಿ ಬಳಿ ರಸ್ತೆ ಡಿವೈಡರ್ಗೆ ಸ್ಕೂಟರ್ ಡಿಕ್ಕಿಯಾಗಿ ಸವಾರ ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ. ಮೃತ ಸವಾರನನ್ನು ಕುಂಜತ್ತಬೈಲ್ ನಿವಾಸಿ ಕಾಂತೇಶ (26) ಎಂದು ಗುರುತಿಸಲಾಗಿದೆ. ಕಾಂತೇಶ ನಗರದ ಖಾಸಗಿ ಬ್ಯಾಂಕ್ ಒಂದರಲ್ಲಿ ಉದ್ಯೋಗಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.
ರವಿವಾರ ಸಂಜೆ ಸ್ಕೂಟರ್ನಲ್ಲಿ ಪದವಿನಂಗಡಿ ಕಡೆಯಿಂದ ತನ್ನ ಮನೆಗೆ ತೆರಳುತ್ತಿದ್ದಾಗ ಪದವಿನಂಗಡಿಯ ಕೋಸ್ಟಲ್ ವಿಲೇಜ್ ಹೋಟೆಲ್ ಬಳಿ ರಸ್ತೆ ಮಧ್ಯದ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ, ದಾರಿ ದೀಪದ ಕಂಬಕ್ಕೆ ಕಾಂತೇಶ್ ತಲೆ ಬಡಿದು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.
ತಕ್ಷಣ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಾಂತೇಶ್ ಮೃತಪಟ್ಟಿರುವುದಾಗಿ ಕದ್ರಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Bank Employee dies of accident after two wheeler hits divider near Padavinangady. The deceased has been identified as Kantesh (26) from Kunjathbail.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm