ಬ್ರೇಕಿಂಗ್ ನ್ಯೂಸ್
27-11-22 11:17 am Udupi Correspondent ಕರಾವಳಿ
ಉಡುಪಿ, ನ.27: ಸುರತ್ಕಲ್ ಟೋಲ್ ಗೇಟ್ ಹಣವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ರಘುಪತಿ ಭಟ್ ವಿರೋಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಭಟ್ ಸುರತ್ಕಲ್ ಟೋಲ್ ಗೇಟ್ ಮುಚ್ಚಿ, ಅಲ್ಲಿ ವಸೂಲಿ ಮಾಡುತ್ತಿದ್ದ ಶುಲ್ಕವನ್ನು ಹೆಜಮಾಡಿ ಟೋಲ್ ಶುಲ್ಕಕ್ಕೆ ಸೇರಿಸುವುದು ಸರಿಯಲ್ಲ. ಏಕೆಂದರೆ ಸುರತ್ಕಲ್ ಟೋಲ್ಗೇಟ್ಗೂ, ಹೆಜಮಾಡಿ ಟೋಲ್ಗೂ ಯಾವುದೇ ಸಂಬಂಧವಿಲ್ಲ. ಹೆಜಮಾಡಿಯ ಟೋಲ್ನ್ನು ನವಯುಗ ಕಂಪೆನಿ ಸಂಗ್ರಹಿಸುತ್ತಿದೆ ಎಂದಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಈಗ ಮೂರು ಕಡೆಗಳಲ್ಲಿ ಟೋಲ್ ಸಂಗ್ರಹ ನಡೆಯುತ್ತಿದೆ. ಸುರತ್ಕಲ್ ಟೋಲ್ ಅನ್ನು ಬಂಟ್ವಾಳ ರಸ್ತೆಗೆ ಸಂಬಂಧಿಸಿದ ಕಂಪೆನಿ ಪಡೆಯುತ್ತಿದ್ದು, ನವಯುಗ ಅಲ್ಲಿ ಯಾವ ಕಾಮಗಾರಿಯನ್ನೂ ಮಾಡಿಲ್ಲ. ಈಗ ನವಯುಗ ಅಲ್ಲಿನ ಟೋಲ್ ಅನ್ನು ಉಡುಪಿಯ ಜನತೆಯಿಂದ ಪಡೆಯುವುದು ಯಾವುದೇ ಕಾರಣಕ್ಕೂ ಒಪ್ಪತಕ್ಕದ್ದಲ್ಲ ಎಂದರು.

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಈ ನೀತಿಯಿಂದ ತೊಂದರೆಗೆ ಒಳಗಾಗುವುದು ಉಡುಪಿ ಜಿಲ್ಲೆಯ ಜನತೆ. ಅವರೀಗ ತಮ್ಮದಲ್ಲದ ತಪ್ಪಿಗೆ ಅಧಿಕ ಶುಲ್ಕ ಪಾವತಿಸುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಈ ನಿರ್ಧಾರವನ್ನು ವಿರೋಧಿಸಿ ತಾನು ಕೇಂದ್ರ ಸರಕಾರಕ್ಕೆ, ನಮ್ಮ ಸಂಸದರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಿರ್ಧಾರವನ್ನು ರದ್ದು ಪಡಿಸುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
Udupi MLA Raghupathi Bhat Slams over merger of Surathkal toll to Hejamady, says wont tolerate it
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm