ಬ್ರೇಕಿಂಗ್ ನ್ಯೂಸ್
28-11-22 04:38 pm Mangalore Correspondent ಕರಾವಳಿ
ಮಂಗಳೂರು, ನ.28: ಬಸ್ಸಿನಲ್ಲಿ ಹಿಂದು ಯುವತಿ ಜೊತೆಗೆ ಕುಳಿತು ಬರುತ್ತಿದ್ದಾಳೆಂದು ಮುಸ್ಲಿಂ ಯುವಕನಿಗೆ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಕದ್ರಿ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ.
ಸುರತ್ಕಲ್ ನಿವಾಸಿಗಳಾದ ಮುತ್ತು, ಪ್ರಕಾಶ್ ಮತ್ತು ಅಸೈಗೋಳಿ ನಿವಾಸಿ ರಾಕೇಶ್ ಬಂಧಿತರು. ನ.24ರಂದು ಘಟನೆ ನಡೆದಿದ್ದು, ಕಾರ್ಕಳ ನಿಟ್ಟೆಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿದ್ದ ರಶೀಮ್ ಎಂಬ ಯುವಕನಿಗೆ ಹಲ್ಲೆ ನಡೆಸಲಾಗಿತ್ತು. ರಶೀಮ್ ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆಗೆ ಬಸ್ಸಿನಲ್ಲಿ ಕುಳಿತು ಬರುತ್ತಿದ್ದ. ಈ ವೇಳೆ, ಬಜರಂಗದಳ ಯುವಕರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದ್ದು, ಮಂಗಳೂರಿನ ನಂತೂರಿಗೆ ಬಸ್ ತಲುಪಿದಾಗ ಯುವಕರು ನುಗ್ಗಿ ಹಲ್ಲೆ ನಡೆಸಿದ್ದರು.
ಹಲ್ಲೆ ಘಟನೆ ಬಗ್ಗೆ ಯಾರಿಗಾದ್ರೂ ಹೇಳಿದರೆ ಕೊಂದು ಬಿಡುತ್ತೀವಿ ಎಂದು ಬೆದರಿಕೆ ಹಾಕಿದ್ದರು. ರಶೀಮ್ ಬಳಿಕ ತಡವಾಗಿ ಕದ್ರಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ.
ನೈತಿಕ ಪೊಲೀಸ್ ಗಿರಿ ; ಬಸ್ಸಿನಿಂದ ಹೊರಗೆಳೆದು ಯುವಕರಿಂದ ಹಲ್ಲೆ, ಕ್ರಮ ಕೈಗೊಳ್ತೀವಿ ಎಂದ ಎಡಿಜಿಪಿ
Kadri police arrested three men in connection with the assault of a youth, who was travelling with his Hindu girl classmate, sitting next to her in a private bus that was coming to Mangaluru from Nitte. The arrested are identified as Muthu, Prakash, residents of Surathkal and Rakesh, resident of Asaigoli. On November 24, Rasheem Ummer was assaulted at Nanthoor by the accused and also threatened him with life if he informs the matter to anyone.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm