ಬ್ರೇಕಿಂಗ್ ನ್ಯೂಸ್
28-11-22 05:58 pm Mangalore Correspondent ಕರಾವಳಿ
ಉಳ್ಳಾಲ, ನ.28 : ಕರಾವಳಿಯ ಭದ್ರತೆಗೆ ಸವಾಲೊಡ್ಡಿರುವ ಭಯೋತ್ಪಾದನಾ ಚಟುವಟಿಕೆ ವಿರುದ್ಧ ವಿಶ್ವ ಹಿಂದೂ ಪರಿಷತ್, ಬಜರಂಗದಳ- ದುರ್ಗಾವಾಹಿನಿ ವತಿಯಿಂದ ಮಂಗಳೂರಿನ 7 ಪ್ರದೇಶಗಳಲ್ಲಿ ಜನಜಾಗೃತಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಉಳ್ಳಾಲದ ತೊಕ್ಕೊಟ್ಟಲ್ಲೂ ಬಜರಂಗದಳದ ಕಾರ್ಯಕರ್ತರು ಮಾನವ ಸರಪಳಿ ರಚಿಸಿ ಭಿತ್ತಿ ಪತ್ರಗಳನ್ನ ಪ್ರದರ್ಶಿಸಿ ಜನಜಾಗೃತಿ ನಡೆಸಿದರು.
ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರ ಪ್ರಖಂಡದ ಪ್ರಚಾರ, ಪ್ರಸಾರ ಪ್ರಮುಖರಾದ ಆಶಿಕ್ ಗೋಪಾಲಕೃಷ್ಣ ಮಾತನಾಡಿ ದೇಶದ ಹಿತಕ್ಕಾಗಿ ಜಾರಿಗೊಳಿಸಿದ್ದ NRC ಕಾಯ್ದೆಯನ್ನ ವಿರೋಧಿಸಿ ಬೀದಿಗಿಳಿದು ಪ್ರತಿಭಟನೆ ಮಾಡಿದವರು ಲವ್ ಜಿಹಾದ್ ಹೆಸರಲ್ಲಿ ಹಿಂದೂ ಹೆಣ್ಮಗಳು ತುಂಡು, ತಂಡಾಗಿ ಹತ್ಯೆಯಾದಾಗ ಪ್ರತಿಭಟಿಸಲ್ಲ. ಭಯೋತ್ಪಾದಕ ಚಟುವಟಿಕೆಗಳ ವಿರುದ್ಧವೂ ಅವರು ಪ್ರತಿಭಟನೆ ನಡೆಸೋಲ್ಲ. ಕರಾವಳಿಯಲ್ಲಿ ಉಗ್ರ ಚಟುವಟಿಕೆಗಳು ನಡೆಯದಂತೆ ಹಿಂದೂ ಸಮಾಜ ಸಧೃಢಗೊಳ್ಳಬೇಕೆಂದು ಕರೆ ನೀಡಿದರು.

ವಿಶ್ವ ಹಿಂದು ಪರಿಷತ್, ಬಜರಂಗದಳ ಪ್ರಮುಖರಾದ ನಾರಾಯಣ ಕುಂಪಲ, ಗೋಪಾಲ ಕುತ್ತಾರು, ಪವಿತ್ರ ಕೆರೆಬೈಲು, ಅರ್ಜುನ್ ಮಾಡೂರು, ಬಿಜೆಪಿ ಮುಖಂಡರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಚಂದ್ರಹಾಸ್ ಪಂಡಿತ್ ಹೌಸ್ ಮೊದಲಾದವರು ಉಪಸ್ಥಿತರಿದ್ದರು.


ಮಂಗಳೂರಿನ ಏಳು ಕಡೆ ಧರಣಿ
ಮಂಗಳೂರು ನಗರದ ಅಂಬೇಡ್ಕರ್ ವೃತ್ತ , ಉರ್ವಾ ಸ್ಟೋರ್, ಕಾವೂರು, ಮೂಡುಬಿದ್ರೆ, ತೊಕ್ಕೊಟ್ಟು, ಗುರುಪುರ -ಕೈಕಂಬ ಮತ್ತು ಸುರತ್ಕಲ್ ಪ್ರದೇಶದಲ್ಲಿ ಬಜರಂಗದಳ ಕಾರ್ಯಕರ್ತರು ಮಾನವ ಸರಪಳಿ, ಪ್ರತಿಭಟನಾ ಪ್ರದರ್ಶನ ನಡೆಸಿದ್ದಾರೆ.
VHP and Bajarang dal members protest over terror activities in Mangalore all over city.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm