ಬ್ರೇಕಿಂಗ್ ನ್ಯೂಸ್
04-12-22 04:26 pm Mangalore Correspondent ಕರಾವಳಿ
ಮಂಗಳೂರು, ಡಿ.4 : ಖ್ಯಾತ ಚಿತ್ರನಟ ಕಿಚ್ಚ ಸುದೀಪ್ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಪತ್ನಿ ಪ್ರಿಯಾ ಅವರ ಜೊತೆ ಕಟೀಲು ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಖಾಸಗಿ ಕಾರ್ಯಕ್ರಮ ನಿಮಿತ್ತ ಕರಾವಳಿಗೆ ಆಗಮಿಸಿದ್ದ ಸುದೀಪ್ ಮಧ್ಯಾಹ್ನ ಕಟೀಲಿಗೆ ಬಂದಿದ್ದು ಅವರನ್ನು ದೇವಸ್ಥಾನಕ್ಕೆ ಬರಮಾಡಿಕೊಂಡು ಆತ್ಮೀಯ ಗೌರವ ಸಮರ್ಪಿಸಲಾಯಿತು. ಅರ್ಚಕರು ಶಾಲು ಹೊದಿಸಿ ಸನ್ಮಾನಿಸಿದರು. ಅಭಿಮಾನಿಗಳು ಕಿಚ್ಚ ಕಿಚ್ಚ ಎಂದು ಕೂಗಿ ಅಭಿಮಾನ ತೋರಿದರು.






ನಂತರ ಮಾತನಾಡಿದ ನಟ ಸುದೀಪ್, ದಕ್ಷಿಣ ಕನ್ನಡ ಜಿಲ್ಲೆಗೆ ಬಂದು ಕನ್ನಡ ಮಾತಾಡೋಕೂ ಕಷ್ಟ ಆಗುತ್ತೆ. ಇಲ್ಲಿ ಕಾಲಿಡುತ್ತಿದ್ದಂತೆ ಪಾಸಿಟಿಟವ್ ಫೀಲ್ ಆಗುತ್ತಿದೆ. ಇಲ್ಲಿನ ಸಿಂಪಲ್ ದೇವಸ್ಥಾನ, ದೇಗುಲದ ಸಿಂಪ್ಲಿಸಿಟಿ ನನಗೆ ತುಂಬಾ ಇಷ್ಟವಾಯಿತು. ಮತ್ತೆ ಮತ್ತೆ ಕಟೀಲಿಗೆ ಬರ್ಬೇಕು ಅನಿಸಿದೆ. ಖಂಡಿತಾ ಬರುತ್ತೇನೆ, ಇಲ್ಲಿನ ಜನರೂ ನನಗಿಷ್ಟ ಎಂದರು.
Actor Kichcha Sudeep visited the Kateel Durgaparameshwari Temple in Mangaluru on Monday. Along with his wife Priya, he had darshan of Goddess Kateel and offered special prayers. Sudeep, who was on the coast for a private function, arrived at Kateel in the afternoon and was welcomed to the temple and paid a warm tribute. The priests honoured him with a shawl. The fans shouted 'Kichcha' and showed their pride.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am