ಬ್ರೇಕಿಂಗ್ ನ್ಯೂಸ್
14-10-20 07:34 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ .14 : ಜಿಲ್ಲೆಯಲ್ಲಿ ಮರಳುಗಾರಿಕೆಗೆ ಇನ್ನೂ ಅಧಿಕೃತ ಪರವಾನಗಿ ನೀಡದ ಹಿನ್ನೆಲೆಯಲ್ಲಿ ನಿರ್ಮಾಣ ಕ್ಷೇತ್ರ ಹಾಗೂ ಅವಲಂಬಿತ ಉದ್ದಿಮೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ತಕ್ಷಣ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕೆಂದು ಕಟ್ಟಡ ನಿರ್ಮಾಣ ಸಂಘಟನೆಗಳು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆ.

ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ ಪದಾಧಿಕಾರಿಗಳು ಮರಳು ಪೂರೈಕೆಗೆ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ಜಿಲ್ಲಾಡಳಿತದಿಂದ ತಮ್ಮ ಬೇಡಿಕೆಗಳಿಗೆ ಪೂರಕ ಸ್ಪಂದನೆ ದೊರೆಯದಿದ್ದರೆ ತೀವ್ರ ಹೋರಾಟ ನಡೆಸಲಾಗುವುದೆಂದು ಸಂಘಟನೆಗಳ ಪ್ರಮುಖರು ಎಚ್ಚರಿಕೆ ನೀಡಿದ್ದಾರೆ.
ಈ ವೇಳೆ, ಆಕ್ರೋಶಗೊಂಡು ಕಟ್ಟಡ ನಿರ್ಮಾಣ ಕಾರ್ಮಿಕರು ಜಿಲ್ಲಾಡಳಿತದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಸಿವಿಲ್ ಗುತ್ತಿಗೆದಾರರ ಅಸೋಸಿಯೇಶನ್, ಕ್ರೆಡೈ , ಎಂಜಿನಿಯರ್ ಅಸೋಸಿಯೇಷನ್, ಬಿಲ್ಡರ್ ಅಸೋಸಿಯೇಷನ್, ಸಿಮೆಂಟ್ ಸ್ಟೀಲ್ ಎಸೋಸಿಯೇಶನ್ , ಹಾರ್ಡ್ವೇರ್ ಅಸೋಸಿಯೇಷನ್ , ಮರಳು ಸಾಗಾಟಗಾರರ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿ, ಪದಾಧಿಕಾರಿಗಳು ಭಾಗವಹಿಸಿದ್ದರು.
Civil contractors association stage protest demanding for supply of sand in Mangalore here on 14 October, Wednesday, 2020.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am