ಬ್ರೇಕಿಂಗ್ ನ್ಯೂಸ್
09-12-22 02:05 pm Udupi Correspondent ಕರಾವಳಿ
ಉಡುಪಿ, ಡಿ.9 : ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜ.12ರಂದು ಉಡುಪಿಗೆ ಆಗಮಿಸಲಿದ್ದಾರೆ. ವಿವೇಕಾನಂದ ಜಯಂತಿ ದಿನದಂದು ರಾಜ್ಯ ಮಟ್ಟದ ಯುವ ಸಂಗಮ ಕಾರ್ಯಕ್ರಮ ನಡೆಸಲು ಬಿಜೆಪಿ ಸಿದ್ಧತೆ ನಡೆಸಿದೆ.
ವಿಶ್ವ ಕಂಡ ಶ್ರೇಷ್ಠ ದಾರ್ಶನಿಕ, ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಜಾಗೃತಿಯ ಪ್ರತೀಕವಾದ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಜ.12ರಂದು 'ರಾಷ್ಟ್ರೀಯ ಯುವ ದಿನಾಚರಣೆ'ಯಾಗಿ ಆಚರಿಸಲಾಗುತ್ತದೆ. ಅದೇ ದಿನ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಮಟ್ಟದ 'ಯುವ ಸಂಗಮ' ಸಮಾವೇಶ ಏರ್ಪಡಿಸಿದ್ದು ಅದರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ.
ಈ ಬಗ್ಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ಬಿಜೆಪಿ ಯುವಮೋರ್ಚಾ ಕಾರ್ಯಕರ್ತರ ಸಮ್ಮಿಲನ ಮತ್ತು ಸಮಾವೇಶದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು 2 ಲಕ್ಷಕ್ಕೂ ಮಿಕ್ಕಿ ಯುವ ಮೋರ್ಚಾ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದವರು ತಿಳಿಸಿದ್ದಾರೆ.
Yuva Sangama to be held in Udupi on Jan 12th.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm