ಬ್ರೇಕಿಂಗ್ ನ್ಯೂಸ್
10-12-22 06:29 pm Mangalore Correspondent ಕರಾವಳಿ
ಮಂಗಳೂರು, ಡಿ.10 : ಯಾವುದೋ ಗುಲಾಮಿ ಪರಿಸ್ಥಿತಿಯಲ್ಲಿ ಸಲಾಂ ಆರತಿ ಪದ್ಧತಿ ಚಾಲ್ತಿಗೆ ಬಂದಿತ್ತು. ಈಗ ಅಂಥ ಪದ್ಧತಿ ಬದಲಾಗಬೇಕು. ಕನಿಷ್ಠ ನಮ್ಮ ದೇವಾಲಯಗಳಲ್ಲಿ ಸಾಂಸ್ಕೃತಿಕ ನೆಲೆಗಟ್ಟು ಗಟ್ಟಿಗೊಳಿಸದ್ದಲ್ಲಿ ಮತ್ತೆ ಎಲ್ಲಿ ಆಗೋದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನೆ ಮಾಡಿದ್ದಾರೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಮಂಗಳೂರಿಗೆ ಆಗಮಿಸಿದ ಅವರು, ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಕುರಿತ ಪ್ರಶ್ನೆಗೆ ಅವರು, ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ಯಾರೂ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಬಾರದು. ಶಾಂತಿ ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕು. ಇತ್ತೀಚಿಗೆ ದ.ಕ.ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಎಲ್ಲವೂ ಸರಿಯಾಗಿದೆ. ಒಂದೆರಡು ಹತ್ಯೆ ಪ್ರಕರಣಗಳು ಬಿಟ್ಟರೆ ಮತ್ತೆಲ್ಲವೂ ಆ ಮಟ್ಟದಲ್ಲಿ ಯಾವುದೂ ನಡೆದಿಲ್ಲ ಎಂದರು.
ಕಲ್ಲಡ್ಕ ಶ್ರೀರಾಮ ವಿದ್ಯಾಲಯ ರಾಜ್ಯದಲ್ಲಿಯೇ ವಿಶಿಷ್ಟ ಶಾಲೆ. ಇಂದು ಆ ಶಾಲೆಯ ವಾರ್ಷಿಕೋತ್ಸವದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ಬಂದಿದ್ದೇನೆ. ಮುಖ್ಯಮಂತ್ರಿ ಜೊತೆಗೆ ಅಲ್ಲಿಗೆ ಹೋಗುತ್ತೇನೆ ಎಂದು ಹೇಳಿದರು.
“The custom of Salam Arati that was derived from the conditions of slavery should be changed. Our culture is important in our temples,” said Karnataka home minister Araga Jnanendra speaking at Mangaluru airport.“Police are investigating moral policing incidents. They will take action and will not allow anybody to take law into their hands. Everybody should maintain peace and should not incite violence,” he said.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm