ಬ್ರೇಕಿಂಗ್ ನ್ಯೂಸ್
13-12-22 03:29 pm Mangalore Correspondent ಕರಾವಳಿ
ಮಂಗಳೂರು, ಡಿ.13: ನಗರದ ಪಂಪ್ವೆಲ್ ವೃತ್ತದ ಬಳಿಯ ಲಾಡ್ಜ್ ಒಂದರಲ್ಲಿ ಮಧ್ಯವಯಸ್ಕ ವ್ಯಕ್ತಿಯ ಮೃತದೇಹ ಸಂಶಯಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಗ್ನವಾಗಿ ಮೃತಪಟ್ಟ ಸ್ಥಿತಿಯಲ್ಲಿ ಶವ ಕಂಡುಬಂದಿದ್ದರಿಂದ ಸಂಶಯ ವ್ಯಕ್ತವಾಗಿದೆ.
ಪಂಪ್ವೆಲ್ ನಲ್ಲಿರುವ ಪದ್ಮಶ್ರೀ ಲಾಡ್ಜ್ ನಲ್ಲಿ ಶವ ಪತ್ತೆಯಾಗಿದ್ದು ಅಲ್ಲಿ ಸಿಕ್ಕಿರುವ ಡ್ರೈವಿಂಗ್ ಲೈಸನ್ಸ್ ನಲ್ಲಿ ಕಾಸರಗೋಡು ಜಿಲ್ಲೆಯ ಪೈವಳಿಕೆ ನಿವಾಸಿ ಅಬ್ದುಲ್ ಕರೀಂ ಎಂದು ಪತ್ತೆ ಮಾಡಲಾಗಿದೆ. ಡಿಎಲ್ ಪ್ರಕಾರ, ವ್ಯಕ್ತಿಯ ವಯಸ್ಸು 56 ಆಗಿರುತ್ತದೆ. ಇವರು ಉಳಿದುಕೊಂಡಿದ್ದ ಲಾಡ್ಜ್ ಗೆ ಯಾರೋ ಬುರ್ಖಾ ಧರಿಸಿದ ಮಹಿಳೆ ಬಂದಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.

ಅಲ್ಲದೆ, ಕೊಠಡಿಯ ಒಳಗೆ ಕೆಲವು ಆಯುರ್ವೇದಿಕ್ ಟ್ಯಾಬ್ಲೆಟ್ ಕೂಡ ಪತ್ತೆಯಾಗಿದೆ. ಮಹಿಳೆಯ ಜೊತೆಗೆ ಲೈಂಗಿಕ ಸಂಪರ್ಕದ ಬಳಿಕ ಹೃದಯಾಘಾತ ಆಗಿದೆಯೇ, ಸಾವಿಗೆ ಬೇರೆ ಏನಾದ್ರೂ ಕಾರಣ ಇದೆಯೇ ಎನ್ನುವ ಬಗ್ಗೆ ತನಿಖೆ ನಡೆಯಬೇಕಾಗಿದೆ. ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದಾರೆ.
The mortal remains of a man were found in a lodge here at Pumpwell on Tuesday December 13. The deceased is identified as Abdul Kareem (56) from Kasargod. Some tablets were also found next to the body.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm