ಬ್ರೇಕಿಂಗ್ ನ್ಯೂಸ್
15-12-22 11:02 am Mangalore Correspondent ಕರಾವಳಿ
ಮಂಗಳೂರು, ಡಿ.15: ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಎರಡು ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಗಲಕೋಟೆ ಮೂಲದ ಹನುಮಂತ ನಾಯ್ಕ (38) ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.
ಹನುಮಂತ ನಾಯ್ಕ ಅವರು ರಜೆಯಲ್ಲಿ ಬಾಗಲಕೋಟೆ ಜಿಲ್ಲೆಯ ಲವಲೇಶ್ವರ ಗ್ರಾಮಕ್ಕೆ ತೆರಳಿದ್ದರು. ಇಂದು ಮುಂಜಾನೆ ಮನೆಯಲ್ಲಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೇ ಅವರು ವಿಧಿವಶರಾಗಿದ್ದಾರೆ.
2008ರ ಬ್ಯಾಚ್ನಲ್ಲಿ ಪೊಲೀಸ್ ಇಲಾಖೆಗೆ ಕರ್ತವ್ಯಕ್ಕೆ ಸೇರ್ಪಡೆಗೊಂಡಿದ್ದ ಅವರು, ಈ ಹಿಂದೆ ಮುಲ್ಕಿ ಸಂಚಾರ ಉತ್ತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ತಮ್ಮ ಸರಳ ವ್ಯಕ್ತಿತ್ವ, ದಕ್ಷತೆಯಿಂದಾಗಿ ಪೊಲೀಸ್ ಇಲಾಖೆಯಲ್ಲಿ ಅಲ್ಪ ಕಾಲದಲ್ಲಿ ಉತ್ತಮ ಹೆಸರು ಗಳಿಸಿದ್ದರು. ಮೃತರು ಪತ್ನಿ ಮಂಜುಳಾ, ಮಕ್ಕಳಾದ ಕೃತ್ತಿಕಾ, ಲಾವಣ್ಯ, ಕೃಪಾ ಮತ್ತು ಕುಶಾಲ್ ಅವರನ್ನು ಅಗಲಿದ್ದಾರೆ.
A police constable of kavur police station died due to heart attack.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm