ಬ್ರೇಕಿಂಗ್ ನ್ಯೂಸ್
19-12-22 10:28 pm Mangalore Correspondent ಕರಾವಳಿ
ಮಂಗಳೂರು, ಡಿ.19: ಹೊಸ ವರ್ಷಾಚರಣೆ ನೆಪದಲ್ಲಿ ಪಾರ್ಟಿ ಆಯೋಜಿಸುವುದನ್ನು ಬಜರಂಗದಳ ವಿರೋಧಿಸಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಗೆ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಮನವಿ ನೀಡಿದ್ದು, ಹೊಟೇಲ್, ಪಬ್ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ, ಅಶ್ಲೀಲ ನೃತ್ಯ, ಮಾದಕ ದ್ರವ್ಯಗಳ ಪಾರ್ಟಿ ಆಯೋಜಿಸುವುದಕ್ಕೆ ತಡೆ ನೀಡುವಂತೆ ಒತ್ತಾಯಿಸಿದೆ.
ಹೊಸ ವರ್ಷದ ನೆಪದಲ್ಲಿ ನಡೆಯುವ ಕಾರ್ಯಕ್ರಮಗಳು ಪಾಶ್ಚಾತ್ಯ ಸಂಸ್ಕೃತಿಯಿಂದ ಕೂಡಿದ್ದು ಇದನ್ನು ಬಜರಂಗದಳ ತೀವ್ರ ವಿರೋಧಿಸುತ್ತದೆ. ಈಗಾಗಲೇ ಲವ್ ಜಿಹಾದ್ ಹೆಸರಿನಲ್ಲಿ ಮುಗ್ಧ ಹೆಣ್ಮಕ್ಕಳನ್ನು ಮೋಸಗೊಳಿಸಿ, ಅವರನ್ನು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಚೋದನೆ ನೀಡಲಾಗುತ್ತದೆ. ಈಗಾಗಲೇ ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಯುವಕರು ಈ ಜಾಲದಲ್ಲಿ ಸಕ್ರಿಯರಾಗಿದ್ದಾರೆ. ಹೊಸ ವರ್ಷಾಚರಣೆ ಪಾರ್ಟಿ ನೆಪದಲ್ಲಿ ಡ್ರಗ್ಸ್ ಮಾಫಿಯಾ, ಸೆಕ್ಸ್ ಮಾಫಿಯಾ ಹೆಚ್ಚಾಗುವ ಸಾಧ್ಯತೆ ಇದೆ.
ಆದ್ದರಿಂದ ಮಂಗಳೂರು ನಗರ ವ್ಯಾಪ್ತಿಯಲ್ಲಿ ಯಾವುದೇ ಹೊಟೇಲ್, ಪಬ್, ರೆಸ್ಟೋರೆಂಟ್ ಹೆಸರಲ್ಲಿ ಹೊಸ ವರ್ಷಾಚರಣೆ ನೆಪದಲ್ಲಿ ನಡೆಯುವ ಪಾರ್ಟಿಗಳಿಗೆ ಬ್ರೇಕ್ ಹಾಕಬೇಕು. ನಿಗದಿಗಿಂತ ಹೆಚ್ಚಿನ ಸಮಯ ಪಾರ್ಟಿ ನಡೆಸಲು ಅವಕಾಶ ನೀಡಬಾರದು. ಎಲ್ಲ ರೀತಿಯ ಪಬ್, ಬಾರ್, ಹೊಟೇಲ್ ಗಳು ನಿಗದಿತ ಸಮಯಕ್ಕೆ ಮುಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳದಿಂದ ಮನವಿ ಪತ್ರವನ್ನು ನೀಡಲಾಗಿದೆ.
Mangalore Bajarang dal demands Police Commissioner not to grant permission for New Year Party 2023 as innocent girls are targeted towards Love Jihad, Drugs and Sex Mafia.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm