ಬ್ರೇಕಿಂಗ್ ನ್ಯೂಸ್
26-12-22 11:17 pm Mangalore Correspondent ಕರಾವಳಿ
ಮಂಗಳೂರು, ಡಿ.26 : ಕಾಟಿಪಳ್ಳ ಜಲೀಲ್ ಹತ್ಯೆ ಹಿನ್ನೆಲೆಯಲ್ಲಿ ಹಾಕಲಾಗಿದ್ದ 144 ಸೆಕ್ಷನ್ ನಿಷೇಧಾಜ್ಞೆಯನ್ನು ಡಿ.29ರ ಬೆಳಗ್ಗೆ 6 ಗಂಟೆ ವರೆಗೆ ವಿಸ್ತರಣೆ ಮಾಡಲಾಗಿದೆ.
ಪಣಂಬೂರು, ಕಾವೂರು, ಬಜ್ಪೆ, ಸುರತ್ಕಲ್ ಠಾಣೆ ವ್ಯಾಪ್ತಿಯಲ್ಲಿ ಡಿ.27ರ ಬೆಳಗ್ಗೆ 6 ಗಂಟೆ ವರೆಗೆ ಸೆಕ್ಷನ್ ಹಾಕಲಾಗಿತ್ತು. ಇದೀಗ ಆ ನಿಷೇಧಾಜ್ಞೆಯನ್ನು ಮತ್ತೆರಡು ದಿನ ವಿಸ್ತರಣೆ ಮಾಡಲಾಗಿದೆ. ಇದಲ್ಲದೆ, ಸೆಕ್ಷನ್ ವಿಧಿಸಿರುವ ಸಂದರ್ಭದಲ್ಲಿ ಸಂಜೆ ಆರು ಗಂಟೆಯಿಂದ ಬೆಳಗ್ಗಿನ ವರೆಗೆ ದ್ವಿಚಕ್ರ ವಾಹನದಲ್ಲಿ ಯುವಕರು ತಿರುಗಾಡುವಂತಿಲ್ಲ. 60 ವರ್ಷ ಮೇಲ್ಪಟ್ಟವರು, ಮಹಿಳೆಯರು, ಮಕ್ಕಳಿಗೆ ನಿಯಮ ಅನ್ವಯ ಆಗೋದಿಲ್ಲ.
ಇದೇ ವೇಳೆ, ಬಂಧಿತ ಮೂವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಹತ್ತು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ. ವಿಚಾರಣೆ ವೇಳೆ ಇನ್ನಷ್ಟು ಮಾಹಿತಿ ಹೊರಬೀಳಲಿದೆ. ಪೊಲೀಸರು ಪ್ರಕರಣ ಸಂಬಂಧ ಶೈಲೇಶ್ ಪೂಜಾರಿ, ಸವಿನ್ ಕಾಂಚನ್, ಪಚ್ಚು ಎಂಬ ಮೂವರನ್ನು ಬಂಧಿಸಿದ್ದರು.
The prohibitory orders under Section 144 have been extended till December 29 by the city police in areas of Surathkal, Bajpe, Kavooru and Panamburu from 6 am on Tuesday, December 27 to 6 am on Thursday, December 29 following the murder of a young businessman Jaleel by miscreants in Surathkal on Saturday evening.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm