ಬ್ರೇಕಿಂಗ್ ನ್ಯೂಸ್
29-12-22 06:35 pm Mangalore Correspondent ಕರಾವಳಿ
ಉಳ್ಳಾಲ, ಡಿ.29 : ಕಳೆದೆರಡು ದಿವಸಗಳಿಂದ ತಲೆನೋವು, ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು, ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಕಳೆದ ಎರಡು ದಿನಗಳಿಂದ ಜ್ವರ, ತಲೆನೋವು ಎನ್ನುತ್ತಿದ್ದ ಅಶ್ವಿತ್ ನಾಳೆ ನಡೆಯಲಿರುವ ಶಾಲಾ ವಾರ್ಷಿಕೋತ್ಸವದ ಸ್ಕಿಟ್ ನಲ್ಲೂ ಭಾಗವಹಿಸಲು ತಯಾರಿ ನಡೆಸಿದ್ದನಂತೆ. ವಿದ್ಯಾರ್ಥಿಯ ಅಕಾಲಿಕ ಮರಣದಿಂದ ಶಾಲಾ ಆಡಳಿತ ಮಂಡಳಿ, ಕುಟುಂಬ ಹಾಗೂ ಸ್ಥಳೀಯರು ಶಾಕ್ ಆಗಿದ್ದಾರೆ. ಎರಡು ವರ್ಷಗಳ ಹಿಂದೆ ಅಶ್ವಿತ್ ನ ತಂದೆ ಅವಘಡವೊಂದರಲ್ಲಿ ಸಾವನ್ನಪ್ಪಿದ್ದರು. ಕೊಲ್ಯ ಸಾರಸ್ವತ ಕಾಲನಿಯ ಮನೆಯಲ್ಲಿ ಅಶ್ವಿತ್ ತಾಯಿಯೊಂದಿಗೆ ವಾಸವಿದ್ದ. ಅಶ್ವಿತ್ ಶಾಲೆಯಲ್ಲೂ ಪ್ರತಿಭಾನ್ವಿತನಾಗಿದ್ದು ಶಿಕ್ಷಕರ ಪ್ರೀತಿ ಪಾತ್ರನಾಗಿದ್ದ.
ಮೃತ ಅಶ್ವಿತ್ ಗೆ ಕೊನೆಯ ಕ್ಷಣದಲ್ಲಿ ಮಿದುಳು ಜ್ವರದ ಲಕ್ಷಣ ಇತ್ತೆಂದು ಹೇಳಲಾಗಿದೆ. ಆತನಿಗೆ ಮಿದುಳು ಜ್ವರದ ವ್ಯಾಕ್ಸಿನೇಷನ್ ಆಗಿದೆಯೇ ಎಂದು ಇನ್ನೂ ಧೃಡಪಟ್ಟಿಲ್ಲ. ಈ ಬಗ್ಗೆ ತಜ್ಞ ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ಬಾಲಕನ ಅಂತ್ಯ ಸಂಸ್ಕಾರ ಗುರುವಾರ ಮಧ್ಯಾಹ್ನ ನಡೆದಿದ್ದು ಊರಿಗೇ ಊರೇ ರೋದಿಸುವ ದೃಶ್ಯ ಮನಕಲಕುವಂತಿತ್ತು.
6th Std boy dies of Brain Fever at Ullal in Mangalore. The deceased has been identified as Ashwith. Since two days Aswith was suffering from severe head pain and fever.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm