ಬ್ರೇಕಿಂಗ್ ನ್ಯೂಸ್
01-01-23 02:04 pm Mangalore Correspondent ಕರಾವಳಿ
ಪುತ್ತೂರು, ಜ.1 : ಸುಳ್ಯ ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಅಜ್ಜಾವರ ಗ್ರಾಮದ ಮೇನಾಲ ನಿವಾಸಿ ಸುಧೀರ್ ರೈ ಎರಡು ದಿನಗಳ ಹಿಂದೆ ಕೀಟನಾಶಕ ಸೇವಿಸಿದ್ದರು. ಸಂಜೆ ವೇಳೆಗೆ ಮನೆಗೆ ಬರುತ್ತಿದ್ದಂತೆ ಆರೋಗ್ಯದಲ್ಲಿ ಏರುಪೇರಾಗಿದ್ದು, ವಿಷ ಸೇವಿಸಿದ ಮಾಹಿತಿ ತಿಳಿದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪೋಸ್ಟ್ ಮಾರ್ಟಂ ಬಳಿಕ ಸುಳ್ಯದ ಮೇನಾಲಕ್ಕೆ ಮೃತದೇಹವನ್ನು ಒಯ್ದಿದ್ದು ಸಂಜೆಯ ವರೆಗೆ ಅಂತಿಮ ದರ್ಶನಕ್ಕಿಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಆರ್ಥಿಕ ಅಡಚಣೆಯೇ ಕಾರಣ ಎಂದು ಹೇಳಲಾಗುತ್ತಿದೆ. ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದರು.
Sullia Block Congress Vice President Sudhir Rai commits suicide by consuming poison. Sudhir Rai a resident of Menala of Ajjawara village had consumed insecticide two days ago and was admitted to a private hospital. However, he died after treatment failed.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm