ಬ್ರೇಕಿಂಗ್ ನ್ಯೂಸ್
02-01-23 12:21 pm Mangalore Correspondent ಕರಾವಳಿ
ಉಳ್ಳಾಲ, ಜ.2 : ಮದುವೆಗೆ ಹೋಗುವ ಗಡಿಬಿಡಿಯಲ್ಲಿ ಮಹಿಳೆಯೋರ್ವರು ಉಳ್ಳಾಲದ ಸಿಟಿ ಬಸ್ಸಲ್ಲಿ ತಾನು ಧರಿಸಿದ್ದ ಚಿನ್ನದ ಬಳೆಯನ್ನ ಕಳೆದುಕೊಂಡಿದ್ದು ಬಸ್ಸಿನ ಚಾಲಕ ಮತ್ತು ನಿರ್ವಾಹಕರು ಅದನ್ನ ವಾರಿಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ನಿನ್ನೆ ಮಂಗಳೂರಿನಿಂದ ಉಳ್ಳಾಲ ಕಡೆ ತೆರಳುತ್ತಿದ್ದ 44(c) ರೂಟ್ ಸಂಖ್ಯೆಯ ಶಾಲಿಮಾರ್ ಬಸ್ಸಲ್ಲಿ ಬಿ.ಸಿ.ರೋಡ್ ಮೂಲದ ತಸ್ಲಿಮಾ ಫಾರೂಕ್ ಉಳ್ಳಾಲದ ತನ್ನ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭ ಬಸ್ ನಲ್ಲಿ 18 ಗ್ರಾಂ ತೂಗುವ ಬಂಗಾರದ ಬಳೆಯನ್ನು ಕಳೆದುಕೊಂಡಿದ್ದರು. ಬಸ್ಸು ಚಾಲಕ ನಿಸಾರ್ ಅಹಮ್ಮದ್ ಹಾಗೂ ನಿರ್ವಾಹಕ ಇಬ್ರಾಹಿಂ ಮಂಜನಾಡಿಯವರು ಪ್ರಾಮಾಣಿಕತೆ ಮೆರೆದು ಬಸ್ಸಲ್ಲಿ ಬಳೆ ಸಿಕ್ಕ ವಿಚಾರವನ್ನ ಕೂಡಲೇ ಬಸ್ಸು ಮಾಲಿಕಾರಾದ ಅಬ್ದುಲ್ ರಜಾಕ್ ಗೆ ತಿಳಿಸಿದ್ದಾರೆ. ಇವತ್ತು ಉಳ್ಳಾಲ ಠಾಣೆಯ ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ಮೂಲಕ ಬಳೆಯನ್ನು ಕಳೆದುಕೊಂಡ ಮಹಿಳೆಗೆ ಹಸ್ತಾಂತರಿಸಲಾಯಿತು.
Mangalore City bus Conductor returns lost gold bangle to passenger at Ullal.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
16-11-25 04:40 pm
Mangalore Correspondent
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm