ಬ್ರೇಕಿಂಗ್ ನ್ಯೂಸ್
17-10-20 05:00 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 17: ಪಣಂಬೂರು ಬೀಚ್ ಪ್ರವಾಸ ಬಂದಿದ್ದ ವೇಳೆ ನೀರುಪಾಲಾಗುತ್ತಿದ್ದ ಹೊಸಪೇಟೆ ಮೂಲದ ಯುವಕನನ್ನು ರಕ್ಷಣಾ ತಂಡ ರಕ್ಷಣೆ ಮಾಡಿದೆ.
ಬಳ್ಳಾರಿಯ ಹೊಸಪೇಟೆ ಮೂಲದ ಅಜಿತ್, ತನ್ನ ನಾಲ್ವರು ಗೆಳೆಯರ ಜೊತೆ ಪ್ರವಾಸ ಬಂದಿದ್ದರು. ಈ ವೇಳೆ, ಪಣಂಬೂರು ಬೀಚ್ ತೆರಳಿದ್ದು ಅಲ್ಲಿ ನೀರಾಟಕ್ಕೆ ಇಳಿದಿದ್ದರು. ಆದರೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಅಜಿತ್ ನೀರಿಗೆ ಬಿದ್ದಿದ್ದು ಕೂಡಲೇ ಅಲ್ಲಿದ್ದ ರಕ್ಷಣಾ ತಂಡ ನೀರಿಗೆ ಧುಮುಕಿ ಅಜಿತ್ ಅವರನ್ನು ರಕ್ಷಿಸಿದೆ.
ಪಣಂಬೂರಿನ ಜೀವರಕ್ಷಕ ತಂಡ ಈವರೆಗೆ 350ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದೆ. ಜೀವರಕ್ಷಕ ಪಡೆ ಮತ್ತು ಪಣಂಬೂರು ಬೀಚ್ ನೋಡಿಕೊಳ್ಳುತ್ತಿದ್ದ ಅಭಿವೃದ್ಧಿ ಪ್ರಾಧಿಕಾರದ ಗುತ್ತಿಗೆ ಮುಗಿದಿದ್ದು ಜಿಲ್ಲಾಡಳಿತ ಹೊಸ ಕಂಪನಿಯನ್ನು ನೇಮಕ ಮಾಡಬೇಕಿದೆ.
The Panambur Beach Lifegaurds have rescued a youth who was drowning in the sea. Youth named Ajith from Bellary had come along with his four friends to the beach.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am