ಬ್ರೇಕಿಂಗ್ ನ್ಯೂಸ್
12-01-23 12:01 pm Mangalore Correspondent ಕರಾವಳಿ
ಮಂಗಳೂರು, ಜ.12 : ನಾಲ್ಕು ವರ್ಷದ ಹೆಣ್ಣು ಮಗುವನ್ನು ಸುರತ್ಕಲ್ ಪೇಟೆಯಲ್ಲಿ ಬಿಟ್ಟು ಹೋಗಿರುವ ಘಟನೆ ನಡೆದಿದ್ದು ಪೊಲೀಸರು ಹೆತ್ತವರ ಪತ್ತೆಗೆ ಸಾರ್ವಜನಿಕರಲ್ಲಿ ಮಾಹಿತಿ ಕೋರಿದ್ದಾರೆ.
ಸುರತ್ಕಲ್ ಬಸ್ ನಿಲ್ದಾಣ ಬಳಿಯ ಸದಾನಂದ ಹೊಟೇಲ್ ಮುಂದುಗಡೆ ಹೆಣ್ಣು ಮಗುವನ್ನು ಬಿಟ್ಟು ಹೋಗಿದ್ದರು. ಅನಾಥ ಮಗುವನ್ನು ಗಮನಿಸಿದ ಸ್ಥಳೀಯರು ಸುರತ್ಕಲ್ ಪೊಲೀಸರ ಗಮನಕ್ಕೆ ತಂದಿದ್ದರು. ಈ ಮಗುವಿನ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ಹೆತ್ತವರ ಮಾಹಿತಿ ಇದ್ದಲ್ಲಿ ಸುರತ್ಕಲ್ ಠಾಣೆ 0824-2220540, ಪೊಲೀಸ್ ಇನ್ಸ್ ಪೆಕ್ಟರ್ ನಂಬರ್ 9480802344 ಅಥವಾ ಪೊಲೀಸ್ ನಿಯಂತ್ರಣ ಕೊಠಡಿ 9480802321 ಗೆ ಕರೆ ಮಾಡಲು ಸುರತ್ಕಲ್ ಪೊಲೀಸರು ಕೋರಿದ್ದಾರೆ.

ಮಗುವಿಗೆ ಕನ್ನಡದಲ್ಲಿ ಮಾತಾಡಿದರೆ ಅರ್ಥ ಆಗುತ್ತದೆ. ಎಲ್ಲಿ ಏನು ಅಂದ್ರೆ ಗೊತ್ತಾಗಲ್ಲ. ಯಾರೋ ಉದ್ದೇಶಪೂರ್ವಕ ಬಿಟ್ಟು ಹೋಗಿದ್ದಾರೆಯೇ ಎನ್ನುವ ಅನುಮಾನ ಇದೆ. ಆಗತಾನೇ ಸ್ನಾನ ಮಾಡಿಸಿ, ಪೌಡರ್ ಹಚ್ಚಿ ಕರ್ಕೊಂಡು ಬಂದು ಬಿಟ್ಟು ಹೋದ ರೀತಿ ಇತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಾವು ಐಪಿಸಿ 317 ಅಡಿ ಉದ್ದೇಶಪೂರ್ವಕ ನಿರ್ಲಕ್ಷ್ಯದಿಂದ ಪೋಷಕರು ಮಗುವನ್ನು ಬಿಟ್ಟು ಹೋಗಿರುವ ಅಪರಾಧದಡಿ ಕೇಸು ದಾಖಲಿಸಿದ್ದೇವೆ ಎಂದು ಸುರತ್ಕಲ್ ಪೊಲೀಸರು ತಿಳಿಸಿದ್ದಾರೆ.
A four-year-old girl child separated from mother was found at Surathkal bus stand. Public noticed and handed her over to Surathkal police station personnel. It is not known whether the toddler was left deliberately by the mother or someone else or it got separated accidentally. Surathkal police have sought the help of general public to trace the parents of the child. The child is tonsured, and has worn a pink colour top.
16-11-25 09:15 pm
HK News Desk
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
16-11-25 08:43 pm
Mangalore Correspondent
ಅಡಿಕೆ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕ...
16-11-25 04:40 pm
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm