ಬ್ರೇಕಿಂಗ್ ನ್ಯೂಸ್
12-01-23 01:14 pm Mangalore Correspondent ಕರಾವಳಿ
ಬಂಟ್ವಾಳ, ಜ.12 : ಪಾಣೆಮಂಗಳೂರು ಹಳೆ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಹಿಂದು ಸಂಘಟನೆ ಮುಖಂಡನ ಶವ ಪತ್ತೆಯಾಗಿದೆ.
ವಿಶ್ವ ಹಿಂದು ಪರಿಷತ್ ಮತ್ತು ಗೋರಕ್ಷಾ ಪ್ರಮುಖ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸಜಿಪ ನಿವಾಸಿ ರಾಜೇಶ್ ಸುವರ್ಣ(32) ಶವ ಪತ್ತೆಯಾಗಿದ್ದು ಆತ್ಮಹತ್ಯೆಯೋ, ಕೊಲೆಯೋ ಎನ್ನುವ ಶಂಕೆ ವ್ಯಕ್ತವಾಗಿದೆ.

ಪಾಣೆಮಂಗಳೂರು ಹಳೆ ಸೇತುವೆ ಬಳಿ ನಿಲ್ಲಿಸಿದ್ದ ಬೈಕ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ನದಿಯಲ್ಲಿ ಸ್ಥಳೀಯರು ಹುಡುಕಾಟ ನಡೆಸಿದ್ದು ಈ ವೇಳೆ ಶವ ಪತ್ತೆಯಾಗಿದೆ. ರಾಜೇಶ್ ಸುವರ್ಣ ಬಂಟ್ವಾಳ ತಾಲೂಕಿನ ಸಜಿಪ ನಿವಾಸಿಯಾಗಿದ್ದು ಹಿಂದು ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪೊಲೀಸರು ಆಗಮಿಸಿದ್ದು ತನಿಖೆ ಆರಂಭಿಸಿದ್ದಾರೆ. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ ಎಷ್ಟು ಗಂಟೆಗೆ ಅವರು ಬಂದಿದ್ದರು, ಯಾಕಾಗಿ ಬಂದಿದ್ದರು ಇತ್ಯಾದಿ ವಿವರ ಕಲೆಹಾಕಿ ಪೊಲೀಸರು ತನಿಖೆ ನಡೆಸಲಿದ್ದಾರೆ.
Mangalore Dead body of Hindu activist found near Panemangalore Bridge, murder suspected. The deceased has been identified as Rajesh Suvarna. His bike was also found near the bridge.
16-11-25 09:15 pm
HK News Desk
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
16-11-25 08:43 pm
Mangalore Correspondent
ಅಡಿಕೆ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕ...
16-11-25 04:40 pm
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm