ಬ್ರೇಕಿಂಗ್ ನ್ಯೂಸ್
18-10-20 11:31 am Headline Karnataka News Network ಕರಾವಳಿ
ಉಡುಪಿ, ಅಕ್ಟೋಬರ್ 18: ಮದ್ದಲೆ ಮಾಂತ್ರಿಕ ಎಂದೇ ಖ್ಯಾತರಾಗಿದ್ದ ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ ಹಿರಿಯಡ್ಕ ಗೋಪಾಲ್ ರಾವ್ ಶನಿವಾರ ತಮ್ಮ ಸ್ವ ಗೃಹದಲ್ಲಿ ನಿಧನರಾಗಿದ್ದಾರೆ.
ಯಕ್ಷಗಾನದ ಅತ್ಯಂತ ಹಿರಿಯ ಕಲಾವಿದರೆಂದು ಹೆಗ್ಗಳಿಕೆ ಪಡೆದಿದ್ದ ಗೋಪಾಲ ರಾವ್ ಅವರಿಗೆ 101 ವರ್ಷ ವಯಸ್ಸಾಗಿತ್ತು. ಏರು ಮದ್ದಲೆಯ ಅನ್ವೇಷಕ ಎಂದು ಚಿರ ಪರಿಚಿತರಾಗಿದ್ದ ರಾವ್, ಉಡುಪಿ ಯಕ್ಷಗಾನ ಕೇಂದ್ರದಲ್ಲಿ ಗುರುವಾಗಿ ಯಕ್ಷಗಾನ ಕಲಿಸುತ್ತಿದ್ದರು.

ಪೆರ್ಡೂರು ಹಾಗೂ ಮಂದಾರ್ತಿ ಮೇಳದಲ್ಲಿ ತಿರುಗಾಟ ನಡೆಸಿದ್ದ ಗೋಪಾಲ ರಾವ್, ಶಿವರಾಮ ಕಾರಂತರ ಒಡನಾಡಿಯಾಗಿ ಗುರುತಿಸಿಕೊಂಡಿದ್ದರು 2018ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ, ಜಾನಪದ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಅವರಿಗೆ ಸಂದಿವೆ. ಅಮೆರಿಕ ಸೇರಿದಂತೆ ವಿದೇಶಗಳಲ್ಲೂ ಯಕ್ಷಗಾನ ಪ್ರದರ್ಶನಗಳನ್ನು ನೀಡಿದ್ದಾರೆ.
Yakshagana artist and freedom fighter Hiriyadka Gopal Rao, popularly recognized as ‘Maddale Mantrika’, a maestro in playing the maddale, a percussion instrument, passed away at his residence in Ontibetti near Hiriyadka in Udupi on Saturday.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am