ಬ್ರೇಕಿಂಗ್ ನ್ಯೂಸ್
27-01-23 10:47 pm Mangalore Correspondent ಕರಾವಳಿ
ಬಂಟ್ವಾಳ, ಜ.27 : ತಮಿಳುನಾಡಿನಲ್ಲಿ ಡಿಎಂಕೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ಡಿಎಂಕೆ ಮತ್ತು ಕಾಂಗ್ರೆಸ್ ನವರು ಅಲ್ಲಿ ಹೇಳಿದ ಸುಳ್ಳನ್ನೇ ಕರ್ನಾಟಕದಲ್ಲಿ ರಿಪೀಟ್ ಮಾಡಲಾಗ್ತಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.
ಬಿಸಿ ರೋಡಿನಲ್ಲಿ ಗ್ರಾಮದಡೆಗೆ ಶಾಸಕರ ನಡಿಗೆ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಅಣ್ಣಾಮಲೈ ಮಾತನಾಡಿದರು. ತಮಿಳುನಾಡಿನಲ್ಲಿ ರೇಷನ್ ಕಾರ್ಡ್ ಮುಂದಿಟ್ಟು ಪ್ರತಿ ತಿಂಗಳು ಒಂದು ಸಾವಿರ ರೂ. ಕೊಡುವುದಾಗಿ ಹೇಳಿದ್ದರು. 21 ತಿಂಗಳಾಯಿತು, ಯಾವೊಬ್ಬರಿಗೂ ಈವರೆಗೂ ಒಂದು ರೂಪಾಯಿ ಬಂದಿಲ್ಲ. ಕೇವಲ ಸುಳ್ಳು ಹೇಳಿಕೊಂಡೇ ಅಧಿಕಾರಕ್ಕೆ ಬಂದಿದ್ದಾರೆ. ಅದೇ ರೀತಿ ಕರ್ನಾಟಕದಲ್ಲಿಯೂ ಕಾಂಗ್ರೆಸ್ ಮತ್ತೆ ಸುಳ್ಳು ಭರವಸೆ ನೀಡುತ್ತಿದೆ. ಪ್ರಿಯಾಂಕಾ ಗಾಂಧಿ ಬಂದು ಪ್ರತಿ ಮನೆಯ ಮಹಿಳೆಗೆ ಎರಡು ಸಾವಿರ ಕೊಡುತ್ತೇವೆ ಅಂತ ಹೇಳುತ್ತಿದ್ದಾರೆ.








ಕರ್ನಾಟಕದ ಜನ ಈ ಸುಳ್ಳು ಭರವಸೆಯನ್ನು ನಂಬಬಾರದು, ಜಾಗೃತರಾಗಬೇಕು. ಕಾಂಗ್ರೆಸ್ ಗೆ ಕರ್ನಾಟಕ ಎಟಿಎಂ ಇದ್ದ ಹಾಗೆ. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದು ಈ ಎಟಿಎಂ ಬಳಸಿಕೊಳ್ಳಲು ಪ್ಲಾನ್ ಮಾಡಿದೆ. ಮುಂದಿನ ಲೋಕಸಭಾ ಚುನಾವಣೆಗೆ ಈ ಎಟಿಎಂ ಅನ್ನು ಬಳಸಿಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿದೆ. ಇದಕ್ಕೆ ಕರ್ನಾಟಕದ ಜನ ಅವಕಾಶ ನೀಡಬಾರದು.






ಹಿಂದೆ ಕೋಮು ಗಲಭೆಗಳಿಂದ ಬಂಟ್ವಾಳ ನಲುಗಿತ್ತು. ಕಳೆದ ನಾಲ್ಕುವರೆ ವರ್ಷದಲ್ಲಿ ಬಂಟ್ವಾಳ ಚಿತ್ರಣ ಬದಲಾಗಿದೆ. ಬಂಟ್ವಾಳ ಈಗ ಶಾಂತವಾಗಿದೆ, ಬಹಳ ಅಭಿವೃದ್ಧಿಯಾಗಿದೆ. ಶಾಂತಿ, ಸಾಮರಸ್ಯವೂ ನೆಲೆಸಿದೆ ಎಂದರು.
DMK has come to power with false hopes to people of Tamilnadu slams BJP Annamalai in Mangalore taking part at the The 12-day -long Grama Vikasa Yatra, led by Bantwal MLA Rajesh Naik.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm