ಬ್ರೇಕಿಂಗ್ ನ್ಯೂಸ್
04-08-20 02:17 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 225 ಮಂದಿ ಪಾಸಿಟಿವ್ ಆಗಿದ್ದಾರೆ. ಇದೇ ವೇಳೆ, ನಾಲ್ಕು ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದ ನಾಲ್ವರೂ ಕೂಡ ಮಂಗಳೂರು ತಾಲೂಕಿನವರೇ ಆಗಿದ್ದಾರೆ.
ಇಂದಿನ ಸೊಂಕಿತರ ಪೈಕಿ ಜ್ವರ ಲಕ್ಷಣಗಳಿದ್ದ 87 ಮಂದಿಗೆ ಸೋಂಕು ತಗಲಿದೆ. ಇನ್ನು ಸಂಪರ್ಕವೇ ಪತ್ತೆಯಾಗದ 77 ಮಂದಿಗೆ ಸೋಂಕು ಪತ್ತೆಯಾಗಿದೆ. ಪ್ರಾಥಮಿಕ ಸಂಪರ್ಕ ಹೊಂದಿದ್ದ 66 ಮಂದಿಗೆ ಸೋಂಕು ದೃಢಪಟ್ಟಿದೆ.
ಮಂಗಳೂರು ತಾಲೂಕಿನಲ್ಲಿ 147 ಮಂದಿ ಪಾಸಿಟಿವ್ ಆಗಿದ್ದರೆ, ಬೆಳ್ತಂಗಡಿ 29, ಬಂಟ್ವಾಳ 19 ಮಂದಿಗೆ ಸೋಂಕು ಆಗಿದೆ. ಇಂದು 74 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6618ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 180 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಉಡುಪಿಯಲ್ಲಿ 170 ಮಂದಿಯಲ್ಲಿ ಸೋಂಕು:
ಜಿಲ್ಲೆಯಲ್ಲಿ ಮತ್ತೆ 170 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 4970ಕ್ಕೆ ಏರಿಕೆಯಾಗಿದೆ. ಈವರೆಗೆ ಜಿಲ್ಲೆಯಲ್ಲಿ 2938 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 1980 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾದಿಂದಾಗಿ ಉಡುಪಿಯಲ್ಲಿ ಈವರೆಗೆ 42 ಮಂದಿ ಸಾವನ್ನಪ್ಪಿದ್ದಾರೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
06-08-26 09:31 pm
HK News Staffer
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am
Surathkal Student Death: ಸುರತ್ಕಲ್ ; ವಾಲಿಬಾಲ್...
06-08-26 11:47 am