ಬ್ರೇಕಿಂಗ್ ನ್ಯೂಸ್
31-01-23 12:57 pm Mangalore Correspondent ಕರಾವಳಿ
ಮಂಗಳೂರು, ಜ.30 : ಮೊಬೈಲ್ ಬಳಸಿದ್ದಕ್ಕೆ ತಾಯಿ ಗದರಿಸಿದರೆಂದು 9ನೇ ಕ್ಲಾಸ್ ವಿದ್ಯಾರ್ಥಿ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಂಕನಾಡಿಯ ಪದವು ಗ್ರಾಮದ ಕೋಟಿಮುರದಲ್ಲಿ ನಡೆದಿದೆ.
ರೆಡ್ ಎಕ್ಸ್ ಅಪಾರ್ಟ್ಮೆಂಟ್ ನಲ್ಲಿ ವಾಸ ಇರುವ ಜಗದೀಶ್ - ವಿನಯಾ ದಂಪತಿಯ ಪುತ್ರ ಜ್ಞಾನೇಶ್ (14) ಮೃತ ಬಾಲಕ. ನಿನ್ನೆ ರಾತ್ರಿ 8.30ಕ್ಕೆ ಮೊಬೈಲ್ ಬಳಕೆ ವಿಚಾರದಲ್ಲಿ ಮಗನನ್ನು ತಾಯಿ ಗದರಿಸಿದ್ದರು. ಇದರಿಂದ ನೊಂದಿದ್ದ ಬಾಲಕ ಬಳಿಕ ಸ್ನಾನಕ್ಕೆ ಹೋಗುತ್ತೇನೆಂದು ಹೇಳಿ ರೂಮಿಗೆ ಹೋಗಿದ್ದ. ರೂಮಿನಲ್ಲಿ ಶಾಲನ್ನು ಸೀಲಿಂಗ್ ಫ್ಯಾನಿಗೆ ಹಾಕಿ ನೇಣು ಬಿಗಿದುಕೊಂಡಿದ್ದಾನೆ.

ಬಳಿಕ ತಂದೆ ರೂಮ್ ಹೋಗಿ ನೋಡಿದಾಗ ಬಾಲಕ ನೇಣು ಬಿಗಿದಿರುವುದು ಪತ್ತೆಯಾಗಿತ್ತು. ಕೂಡಲೇ ಶಾಲನ್ನು ಕತ್ತರಿಸಿ ಇಳಿಸುವಷ್ಟರಲ್ಲಿ ಜ್ಞಾನೇಶ್ ಮೃತಪಟ್ಟಿದ್ದ. ಬಾಲಕ 9ನೇ ಕ್ಲಾಸ್ ಶಾಲೆಯಲ್ಲಿ ಓದುತ್ತಿದ್ದು ತುಂಟನಾಗಿದ್ದ. ಮೊಬೈಲ್ ಹುಚ್ಚಿನಿಂದಾಗಿ ಸಣ್ಣ ಪ್ರಾಯದಲ್ಲಿ ಪ್ರಾಣ ಬಿಡುವಂತಾಗಿದೆ.
Mangalore 14 year old boy commits suicide after mother shouts at using mobile phone. The deceased has been identified as Jnanesh. Last night mother had yelled at him for using too much of Mobile phone after which he was found hanging in his bedroom. He was studying in class 9th.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm