ಬ್ರೇಕಿಂಗ್ ನ್ಯೂಸ್
31-01-23 02:41 pm Mangalore Correspondent ಕರಾವಳಿ
ಮಂಗಳೂರು, ಜ.31 : ಕಾರು ಚಾಲಕನ ಮೇಲೆ ತಲಪಾಡಿ ಟೋಲ್ ಗೇಟ್ ಸಿಬ್ಬಂದಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಇದನ್ನು ಇತರೇ ವಾಹನಗಳ ಪ್ರಯಾಣಿಕರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ.

ಕರ್ನಾಟಕ -ಕೇರಳ ಗಡಿಭಾಗದ ತಲಪಾಡಿಯಲ್ಲಿರುವ ಟೋಲ್ ಗೇಟ್ ನಲ್ಲಿ ಮಂಗಳೂರಿನಿಂದ ಕೇರಳ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಕಾರಿನಲ್ಲಿದ್ದ ಕುಟುಂಬಸ್ಥರ ಎದುರೇ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಯುವಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಟೋಲ್ ಸಿಬಂದಿ ಗೂಂಡಾ ವರ್ತನೆಯ ವಿಡಿಯೋ ವೈರಲ್ ಆಗುತ್ತಿದೆ.
#Mangalore #Talapadytoll gate staff fight with car driver, Video goes viral on social media #mangaluru #talapady #BREAKING pic.twitter.com/HsPKGuW5x6
— Headline Karnataka (@hknewsonline) January 31, 2023
A video has gone viral on social media which is said to have happened at Talapady toll plaza on Sunday in which a car driver is assaulted by the toll gate staff. The incident occurred at the last toll gate that is at Talapady. Other vehicle drivers have captured the act of assault. It is said that the car driver who was assaulted is of Kerala origin.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am