ಬ್ರೇಕಿಂಗ್ ನ್ಯೂಸ್
02-02-23 08:36 pm Mangalore Correspondent ಕರಾವಳಿ
ಮಂಗಳೂರು, ಫೆ.2 : ಸರಕು ಸಾಗಿಸುತ್ತಿದ್ದ ಲಾರಿಯನ್ನು ರಸ್ತೆ ಬದಿ ನಿಲ್ಲಿಸಿ ಟೈರ್ ಬದಲಿಸುತ್ತಿದ್ದಾಗ ಕಾರೊಂದು ಲಾರಿ ಕಾರ್ಮಿಕರ ಮೇಲೆ ಹರಿದ ಘಟನೆ ನಡೆದಿದ್ದು ಇಬ್ಬರು ದುರಂತ ಸಾವಿಗೀಡಾದ ಘಟನೆ ಮೂಲ್ಕಿ ಬಳಿಯ ಪಡು ಪಣಂಬೂರಿನಲ್ಲಿ ನಡೆದಿದೆ.
ಮಧ್ಯಪ್ರದೇಶ ಮೂಲದ ಸರಕು ಲಾರಿ ಫೆ.1ರ ತಡರಾತ್ರಿ ಕೇರಳ ಕಡೆಯಿಂದ ಉಡುಪಿಯತ್ತ ಚಲಿಸುತ್ತಿದ್ದಾಗ ಟೈರ್ ಪಂಕ್ಚರ್ ಆಗಿತ್ತು. ಹೀಗಾಗಿ ಲಾರಿ ಚಾಲಕ ಮತ್ತು ಕ್ಲೀನರ್ ರಸ್ತೆ ಬದಿಯಲ್ಲೇ ಲಾರಿ ನಿಲ್ಲಿಸಿ ಅದನ್ನು ಬದಲಿಸುವ ಕೆಲಸ ಮಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಉಡುಪಿ ಕಡೆಯಿಂದ ವೇಗವಾಗಿ ಬಂದ ಕಾರು ಲಾರಿ ಕಾರ್ಮಿಕರ ಮೇಲೆ ಹರಿದು ಹೋಗಿದ್ದು ಅದರ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ.
ಮಧ್ಯಪ್ರದೇಶ ಮೂಲದ ಬಬ್ಲು ಮತ್ತು ಅಚಲ್ ಸಿಂಗ್ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಲಾರಿಯ ಚಾಲಕನಾಗಿದ್ದ ಅನೀಶ್ ಅಪಾಯದಿಂದ ಪಾರಾಗಿದ್ದಾನೆ. ಬುಧವಾರ ತಡರಾತ್ರಿ ಘಟನೆ ನಡೆದಿದ್ದು ಮೂಲ್ಕಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Two people died and one suffered injuries as a speeding car knocked them down at Padupanambur near Mangaluru. The police said that the accident occurred late Wednesday night. The accident took place on National Highway 66, some 30 km from Mangaluru. The deceased have been identified as Bablu and Achal Singh. Another man, named Anish, was injured and has been admitted to a hospital, police said.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
16-11-25 04:40 pm
Mangalore Correspondent
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm