ಬ್ರೇಕಿಂಗ್ ನ್ಯೂಸ್
04-02-23 10:24 pm Udupi Correspondent ಕರಾವಳಿ
ಉಡುಪಿ, ಫೆ.4 : ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೊ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪಡುಬಿದ್ರಿ ನಿವಾಸಿ ಉಮೇಶ್ ಬಂಗೇರ(45) ಶಿಕ್ಷೆಗೆ ಗುರಿಯಾದ ವ್ಯಕ್ತಿ.
ಕರಾಟೆ ತರಗತಿ ನಡೆಸುತ್ತಿದ್ದ ಆರೋಪಿ 2020 ಫೆ.12ರಂದು ಕ್ಲಾಸಿಗೆ ಬಂದಿದ್ದ 12 ವರ್ಷದ ಬಾಲಕಿ ಮೇಲೆ ದೈಹಿಕ ದೌರ್ಜನ್ಯ ಎಸಗಿದ್ದ. ಬಾಲಕಿ ತಾಯಿ ನೀಡಿದ ದೂರಿನಂತೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾಪು ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆರೋಪಿಗೆ ಪೊಕ್ಸೋ ಕಾಯ್ದೆಯಡಿ 10 ವರ್ಷ ಜೈಲು, 22 ಸಾವಿರ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ ಒಂದು ವರ್ಷ ಹೆಚ್ಚುವರಿ ಸಜೆ ಅನುಭವಿಸಬೇಕು.
ದಂಡದ ಮೊತ್ತದಲ್ಲಿ 17,000 ರೂ. ನೊಂದ ಬಾಲಕಿಗೆ ಪರಿಹಾರ ಮತ್ತು ₹5000 ಸರ್ಕರಕ್ಕೆ ಪಾವತಿಸುವಂತೆ ಸೂಚಿಸಿದ್ದಾರೆ. ನೊಂದ ಬಾಲಕಿಗೆ ಸರ್ಕಾರದಿಂದ ಪ್ರತ್ಯೇಕವಾಗಿ ₹1 ಲಕ್ಷ ಪರಿಹಾರ ನೀಡಲು ಸಹ ಆದೇಶಿಸಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ಉಡುಪಿ ಪೋಕ್ಸೊ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದ ಮಂಡಿಸಿದ್ದರು.
Pocso accused sentenced to 10 years of imprisonment over sexual harassment in karate class in Udupi.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm