ಬ್ರೇಕಿಂಗ್ ನ್ಯೂಸ್
08-02-23 01:04 pm Mangalore Correspondent ಕರಾವಳಿ
ಮಂಗಳೂರು, ಫೆ.8: ಅತಿಥಿ ಉಪನ್ಯಾಸಕಿಯಾಗಿದ್ದ ಮಹಿಳೆ ತನ್ನ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಸಮೀಪದ ಎಸ್ ಕೋಡಿ ಎಂಬಲ್ಲಿ ನಡೆದಿದೆ.
ಬಂಟ್ವಾಳದ ವಾಮದಪದವು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿ ಆಗಿದ್ದ ಅಮಿತಾ ಬಿವಿ (34) ಮೃತ ಮಹಿಳೆ. ಮದುವೆಯಾಗಿ 12 ವರ್ಷಗಳಾಗಿದ್ದು ಎಂಟು ವರ್ಷದ ಪುತ್ರಿಯನ್ನು ಹೊಂದಿದ್ದರು. ಬಂಟ್ವಾಳದ ತಾಯಿ ಮನೆಯಿಂದ ಬಂದು ಎಸ್ ಕೋಡಿಯ ಪತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮುಲ್ಕಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಬಂಟ್ವಾಳ ಮೂಲದ ರಾಯಿ ನಿವಾಸಿ ಬಿ.ಎಸ್.ಎನ್.ಎಲ್ ಉದ್ಯೋಗಿ ವೀರಪ್ಪ ಎಂಬವರ ಪುತ್ರಿಯಾಗಿದ್ದ ಅಮಿತಾ ಕ್ರಿಯಾಶೀಲ ಮಹಿಳೆಯಾಗಿದ್ದರು. ವಾಮದಪದವು ಕಾಲೇಜಿನಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದು ತಾಯಿ ಮನೆಯಿಂದಲೇ ಹೋಗಿ ಬರುತ್ತಿದ್ದರು. ಸೋಮವಾರ ಕಾಲೇಜಿಗೆ ಆಗಮಿಸಿದ್ದ ಅಮಿತಾ ಸಂಜೆ ವೇಳೆ ಗಂಡನ ಮನೆಗೆ ತೆರಳಿದ್ದರು. ಮಂಗಳವಾರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Mangalore Visiting professor 34 year old girl commits suicide at husbands house in Mulki. The deceased has been identified as Amitha.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm