ಬ್ರೇಕಿಂಗ್ ನ್ಯೂಸ್
11-02-23 12:01 pm Mangalore Correspondent ಕರಾವಳಿ
ಉಳ್ಳಾಲ, ಫೆ.11: ಬೆಳ್ಳಂಬೆಳಗ್ಗೆ ಅಗ್ನಿ ಆಕಸ್ಮಿಕ ಉಂಟಾಗಿ ಫಾಸ್ಟ್ ಫುಡ್ ಅಂಗಡಿ ಸುಟ್ಟು ಕರಕಲಾದ ಘಟನೆ ಕುಂಪಲ ಬಾಲಕೃಷ್ಣ ಮಂದಿರದ ಬಳಿ ನಡೆದಿದೆ.
ಶಾರ್ಟ್ ಸರ್ಕ್ಯುಟ್ ನಿಂದ ಅಂಗಡಿಗೆ ಬೆಂಕಿ ತಗುಲಿರುವುದಾಗಿ ಶಂಕಿಸಲಾಗಿದೆ. ಕುಂಪಲ ಆಶ್ರಯ ಕಾಲನಿಯ ನಿವಾಸಿಗಳು ಸ್ನೇಹಿತೆಯರಾದ ಮೋಹಿನಿ ಮತ್ತು ದೀಕ್ಷಿತ ಜತೆಯಾಗಿ ಸಾಲ, ಶೂಲ ಮಾಡಿ ಸಂಜೆ ಹೊತ್ತಲ್ಲಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದರು. ಫಾಸ್ಟ್ ಫುಡ್ ವ್ಯಾಪಾರದಲ್ಲೇ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ಸ್ನೇಹಿತೆಯರೀಗ ಬೀದಿಗೆ ಬಿದ್ದಿದ್ದಾರೆ. ಅನ್ನದ ಬಟ್ಟಲಿಗೆ ಬೆಂಕಿ ಬಿದ್ದುದನ್ನ ಕಂಡ ಮೋಹಿನಿ ಮತ್ತು ದೀಕ್ಷಾ ಕಣ್ಣೀರಿಟ್ಟಿದ್ದಾರೆ.





ಬೆಂಕಿ ಅನಾಹುತದಲ್ಲಿ ಅಂಗಡಿಯೊಳಗಿದ್ದ ರೆಫ್ರಿಜರೇಟರಿನ ಗ್ಯಾಸ್ ಸಿಲಿಂಡರ್ ಸಿಡಿದಿದ್ದು ಕಟ್ಟಡದ ಗೋಡೆ ಬಿರುಕು ಬಿಟ್ಟಿದೆ. ಸ್ಥಳೀಯರೇ ಸೇರಿ ತಕ್ಷಣ ಬೆಂಕಿಯನ್ನ ಆರಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ವ್ಯಾಪಿಸದಂತೆ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯಿಂದ ಸುಮಾರು ಒಂದು ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ. ಸೋಮೇಶ್ವರ ಪುರಸಭಾ ಅಧಿಕಾರಿಗಳು ಮತ್ತು ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
It is suspected that the shop caught fire due to a short circuit. The residents of Kumpala Ashraya Colony, along with their friends Mohini and Dikshita, used to run a fast-food business in the evenings after taking loans.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm