ಬ್ರೇಕಿಂಗ್ ನ್ಯೂಸ್
13-02-23 04:33 pm Mangalore Correspondent ಕರಾವಳಿ
ಪುತ್ತೂರು, ಫೆ.13 : ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಮಗು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ನಡೆದಿದೆ.
ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಎದುರಿನಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದವರು ಬೆಂಗಳೂರು ಮೂಲದವರೆಂದು ಹೇಳಲಾಗುತ್ತಿದೆ. ಮಗುವಿಗೆ ಗಂಭೀರ ಏಟು ಬಿದ್ದು ಪ್ರಾಣ ಕಳಕೊಂಡಿದೆ.
Accident near Subramanya between KSRTC Bus and car, baby dies on spot, four injured.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm